ಶಿವಮೊಗ್ಗ | ತಲೆ ಮರೆಸಿಕೊಂಡಿದ್ದ ಅರಾಫತ್‌ ಅಲಿ ಬಂಧನ; ಸ್ಪೋಟಕ ಮಾಹಿತಿ ಬಹಿರಂಗ

Date:

ಭಟ್ಕಳ ಮಾದರಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯನ್ನು ಭಯೋತ್ಪಾದಕ ಪ್ರದೇಶವನ್ನಾಗಿಸಲು ಉದ್ದೇಶಿಸಲಾಗಿತ್ತೆಂದು ಅರಾಫತ್ ಅಲಿ ಹೇಳಿರುವುದಾಗಿ ತಿಳಿದುಬಂದಿದೆ. ಆನತನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.

ಯಾಸೀನ್ ಭಟ್ಕಳ್, ರಿಯಾಜ್ ಭಟ್ಕಳ ಹಾಗೂ ಇಕ್ಬಾಲರಿಂದ ಭಟ್ಕಳ ಉಗ್ರವಾದಕ್ಕೆ ಕುಖ್ಯಾತಿ ಪಡೆದಿತ್ತು. ಇದೇ ರೀತಿ ತೀರ್ಥಹಳ್ಳಿ ಮೂಲದವರಾಗಿರುವ ಮಾಜ್ ಮುನೀರ್, ಶಾರೀಕ್, ಅರಾಫತ್ ಅಲಿ, ಅಬ್ದುಲ್ ಮತೀನ್ ನಾಲ್ವರೂ ಕೂಡ ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದರು. ಆ ಮೂಲಕ ತಾವು ʼತೀರ್ಥಹಳ್ಳಿ ಬ್ರದರ್ಸ್ʼ ಎಂದು ತಾವು ಹೆಸರಾಗಬೇಕೆಂದು ಬಯಸಿದ್ದರು ಎಂದು ಆರೋಪಿಸಲಾಗಿದೆ.

ಈ ನಾಲ್ವರೂ ತೀರ್ಥಹಳ್ಳಿ ಮೂಲದವರೇ ಆಗಿದ್ದಾರೆ. ಸದ್ಯ ಮೂವರ ಬಂಧನ ಆಗಿದ್ದು, ಅಬ್ದುಲ್ ಮತೀನ್ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ʼತೀರ್ಥಹಳ್ಳಿ ಬ್ರದರ್ಸ್ʼ ಕಾನ್ಸೆಪ್ಟ್ ಹುಟ್ಟು ಹಾಕಿದ್ದೇ ಅಬ್ದುಲ್ ಮತೀನ್ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತಮಿಳುನಾಡಿಗೆ ಕಾವೇರಿ ನೀರು ಬಿಡಲು ನೀಡಿರುವ ಆದೇಶ ರಾಜ್ಯಕ್ಕೆ ಪೆಟ್ಟು ನೀಡಿದೆ: ದೇವೇಗೌಡ

ಅಬ್ದುಲ್ ಮತೀನ್ ಈ ಹಿಂದೆ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮಾಡಿಸಿದ್ದ. ಬಳಿಕ ಕದ್ರಿ ದೇವಸ್ಥಾನದಲ್ಲಿ ಸ್ಫೋಟ ನಡೆಸುವ ಗುರಿ ಹಾಕಿಕೊಂಡಿದ್ದ. ಆದರೆ ಮೊದಲ‌ ಯತ್ನವೇ ವಿಫಲವಾಗಿದ್ದು, ದಾರಿ ಮಧ್ಯೆಯೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಎಂದು ಆರೋಪಿಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...