ಶಿವಮೊಗ್ಗ | ಗಾಂಜಾ ಮಾರುತ್ತಿದ್ದವರ ಮೇಲೆ ದಾಳಿ; ಒಂದು ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Date:

ಶಿವಮೊಗ್ಗದ ನವುಲೆ ಇಂದಿರಾಗಂಧಿ ಬಡಾವಣೆಯಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ಬಡಾವಣೆಯಲ್ಲಿ ಯಾರೋ ಮೂರು ಜನ ಅಪರಿಚಿತರು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ನೀರಿಕ್ಷಕ ಚಂದ್ರಕಲಾ ಎಚ್. ಹೊಸಮನಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾವಣಗೆರೆ ಮೂಲದ ಆರೋಪಿ ಸಲ್ಮಾನ್ ಖಾನ್‌ ಎಂಬಾತನನ್ನು ವಶಕ್ಕೆ ಪಡೆಡೆದಿದ್ದಾರೆ. ಆರೋಪಿಯಿಂದ ಒಂದು ಲಕ್ಷ ರೂ. ಮೌಲ್ಯದ 2 ಕೆಜಿ 53 ಗ್ರಾಂ. ಗಾಂಜಾ, ತೂಕದ ಯಂತ್ರ, ಮೊಬೈಲ್, 500 ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...