ಶಿವಮೊಗ್ಗದ | ರೈಲ್ವೆ ಆಟೋ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವ  

Date:

ಶಿವಮೊಗ್ಗದ ವಿದ್ಯಾನಗರ ಬಿ ಎಚ್ ರಸ್ತೆ ಮಹಾದೇವಿ ಟಾಕೀಸ್ ಎದುರು ಶನಿವಾರ ಬೆಳಿಗ್ಗೆ ರೈಲ್ವೆ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು 2ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಿದರು.

ದ್ವಜಾರೋಹಣ ಮಾಡುವ ಮೂಲಕ ಪ್ರಾರಂಭಮಾಡಿ ನೆರದಿದ್ದ ಭಕ್ತರಿಗೆ ಅನ್ನಸಂತರ್ಪಣೆ ಮಾಡುವ ಮೂಲಕ ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿದರು.

ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಮಾತನಾಡಿ, “ಇದೊಂದು ಒಳ್ಳೆಯ ಕಾರ್ಯಕ್ರಮ. ಮುಂದಿನ ದಿನಗಳಲ್ಲಿ ಇಂತಹ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳು ಮೂಡಿಬರಲಿ” ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ರೈತ, ಕಾರ್ಮಿಕರ ಮಹಾಧರಣಿಗೆ ವಿದ್ಯಾರ್ಥಿಗಳ ಬೆಂಬಲ

ಆಟೋ ಚಾಲಕರ ಅಧ್ಯಕ್ಷ ವಿನಯ್‌ ಮಾತನಾಡಿ, “ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲು ಉತ್ಸುಕಾರಾಗಿದ್ದೇವೆ” ಎಂದು ಹೇಳಿದರು.

ಮಹಾನಗರ ಪಾಲಿಕೆ ಸದಸ್ಯ ಯಮುನಾ ರಂಗೇಗೌಡ್ರು, ಕಾರ್ಯಕ್ರಮದ ಗೌರವಧ್ಯಕ್ಷ ರಘು ಗೌಡ್ರು,  ಖಜಾಂಚಿ ಅಭಿಲಾಷ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...