ಶಿವಮೊಗ್ಗದಿಂದ ಗೋವಾಕ್ಕೆ ಹಾರದೆ ನಿಂತ ವಿಮಾನ; ಪ್ರಯಾಣಿಕರ ಆಕ್ರೋಶ

Date:

ಶಿವಮೊಗ್ಗದಿಂದ ಗೋವಾಕ್ಕೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್​ ಸಂಸ್ಥೆಯ ವಿಮಾನ ಕೊನೆ ಹಂತದಲ್ಲಿ ರದ್ದಾಗಿದೆ. ಹೀಗಾಗಿ 50ಕ್ಕೂ ಹೆಚ್ಚು ಪ್ರಯಾಣಿಕರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರದಾಡಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು ಸ್ಟಾರ್ ಏರ್​ಲೈನ್ಸ್ ಸಂಸ್ಥೆ ವಿಮಾನವನ್ನು ರದ್ದು ಮಾಡಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಕೂಡಾ ಶಿವಮೊಗ್ಗದಿಂದ ಗೋವಾಕ್ಕೆ ವಿಮಾನ ಹಾರಾಟ ರದ್ದು ಮಾಡಲಾಗಿತ್ತು. ಬುಧವಾರವೂ ವಿಮಾನ ಹಾರಾಟ ರದ್ದಾಗಿದೆ. ಹೀಗಾಗಿ ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ.

ಬುಧವಾರ ಬೆಳಗ್ಗೆ 11ಕ್ಕೆ ವಿಮಾನ ಶವಮೊಗ್ಗದಿಂದ ಗೋವಾಗೆ ತೆರಳಬೇಕಿತ್ತು. ಆದರೆ, ವಿಮಾನ ರದ್ದಾಗಿದೆ. ಹೀಗಾಗಿ, ಗೋವಾ ಪ್ರವಾಸಕ್ಕೆ ತೆರಳಲು ಬಂದಿದ್ದ ಪ್ರಯಾಣಿಕರು ಸ್ಟಾರ್‌ ಏರ್‌ಲೈನ್ಸ್‌ ಸಂಸ್ಥೆಯ ಅಧಿಕಾರಗಳ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಹವಾಮಾನ ವೈಪರೀತ್ಯ ಹಿನ್ನೆಲೆ ಜಿಲ್ಲೆಯಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್​ ವಿಮಾನ ಹಾರಾಟ ರದ್ದುಗೊಳಿಸಲಾಗಿತ್ತು. ಸಂಜೆ 4.30ಕ್ಕೆ ಶಿವಮೊಗ್ಗದಿಂದ ಹೈದರಾಬಾದ್​ಗೆ ಈ ವಿಮಾನ ತೆರಳಬೇಕಿತ್ತು.

ಶಿವಮೊಗ್ಗದಿಂದ ಹೈದರಾಬಾದ್​ಗೆ ಸ್ಟಾರ್ ಏರ್​ಲೈನ್ಸ್ ವಿಮಾನದಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಹಾರಾಟ ರದ್ದುಗೊಂಡ ಹಿನ್ನೆಲೆ 3 ಗಂಟೆ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಪರದಾಡಿದ್ದರು. ವಿಮಾನ ಹಾರಾಟಕ್ಕಾಗಿ ಕಾದು ಸುಸ್ತಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...