ಶಿವಮೊಗ್ಗ | ರಾಜ್ಯ ಸರ್ಕಾರದ ವಿರುದ್ದ ಹೋರಾಟ ನಡೆಸಲಾಗುವುದು; ಜೆಡಿಎಸ್‌ ಎಚ್ಚರಿಕೆ

Date:

ರಾಜ್ಯ ಸರ್ಕಾರದ ವಿರುದ್ದ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ಕೆಬಿಪಿ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಹೇಳಿಕೆ ನೀಡಿದ್ದಾರೆ.

ಸೊರಬ ಪಟ್ಟಣದ ಅಲೇಕಲ್ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಜಾತ್ಯತೀತ ಜನತಾದಳದ ತಾಲೂಕು ಮಟ್ಟದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಳ್ಳು ಗ್ಯಾರಂಟಿಗಳ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಜನರ ಆಶೋತ್ತರಗಳಿಗೆ ವಿರುದ್ಧವಾಗಿ ಆಡಳಿತ ನಡೆಸುತ್ತಿದೆ” ಎಂದು ಆರೋಪಿಸಿದರು.

ಜೆಡಿಎಸ್‌ ಮುಖಂಡ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾ‌ರ್ ಮಾತನಾಡಿ, “ಸರ್ಕಾರದ ವಿರುದ್ಧ ಹೋರಾಡುವ ಮೂಲಕ ಜೆಡಿಎಸ್‌ ಪಕ್ಷವನ್ನು ಕಟ್ಟಿ ಬೆಳೆಸುವ ಅಗತ್ಯವಿದೆ. ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆ ಹೆಚ್ಚಳ, ಭಾಗ್ಯಲಕ್ಷ್ಮಿ ಯೋಜನೆ ಹಣ, ಪಡಿತರ ಹಣ ಗ್ರಾಹಕರಿಗೆ ಸರಿಯಾಗಿ ತಲುಪುತ್ತಿಲ್ಲ. ಇಂತಹ ವಿಚಾರಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಡುವ ಅಗತ್ಯವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಹೆಣ್ಣು ದೇವತೆ ಸಮಾನಳು, ಭ್ರೂಣ ಹತ್ಯೆ ಮಹಾಪಾಪ: ನ್ಯಾ. ಪಿ.ಎಫ್ ದೊಡ್ಡಮನಿ

ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಮಾತನಾಡಿ, “ಅಭಿಪ್ರಾಯಗಳನ್ನು ಸಂಗ್ರಹಿಸಿ ಸೂಕ್ತ ಅಭ್ಯರ್ಥಿಯನ್ನು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು” ಎಂದರು.

ಜೆಡಿಎಸ್‌ ಹಿರಿಯ ಮುಖಂಡ ರಾಮಕೃಷ್ಣ, ಕೆ ಅಜ್ಜಪ್ಪ, ತ್ಯಾಗರಾಜ್, ಹುಚ್ಚಪ್ಪ, ದೀಪಕ್ ಸಿಂಗ್, ಸಿದ್ದಪ್ಪ, ವಿಜಯ್ ಕುಮಾರ್, ವಾಜೀದ, ಸಂಗಯ್ಯ, ಗಣಪತಿ, ಬಸವನಗೌಡ ಪಾಟೀಲ್, ಪುಂಡಲೀಕಪ್ಪ, ಶ್ರೀಧರ್ ಶೇಟ್, ಕುಮಾರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...