ಶಿವಮೊಗ್ಗ | ಜಿಲ್ಲಾಡಳಿತದಿಂದ ಉದ್ಯೋಗ ಮೇಳ; ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಆದ್ಯತೆ

Date:

2026 ಫೆಬ್ರವರಿ 27ರ ಶುಕ್ರವಾರ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಆದ್ಯತೆ ನೀಡಲಾಗುವುದು” ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೇಮಂತ್ ಎನ್ ಕರೆ ತಿಳಿಸಿದರು.

1003771073

ಉದ್ಯೋಗ ಮೇಳ ಕುರಿತು ಮಾಹಿತಿ ನೀಡಿರುವ ಅವರು “ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು 50ಕ್ಕೂ ಹೆಚ್ಚು ಪ್ರಸಿದ್ಧ ಉದ್ಯೋಗದಾತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಈ ಕಂಪನಿಗಳಿಂದ 500ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ದೊರೆಯಲಿದ್ದು ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ ಸಿ, ಪಿಯುಸಿ, ಡಿಪ್ಲೋಮ ಸೇರಿದಂತೆ ಬಿಇ, ಬಿಟೆಕ್ ಸೇರಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ವಿದ್ಯಾರ್ಥಿಗಳು ಭಾಗವಹಿಸಬಹುದು” ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? http://ಶಿವಮೊಗ್ಗ | ಆಗುಂಬೆ ಸುರಂಗ ಯೋಜನೆ ವಿರೋಧಿಸಿ ಬ್ಯಾನರ್: ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉದ್ಯೋಗ ಮೇಳದಲ್ಲಿ ವಿಶೇಷವಾಗಿ ಮಹಿಳೆಯರಿಗೆ ಆದ್ಯತೆ ನೀಡಿದ್ದು, 250 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಮಹಿಳೆಯರಿಗೆ ದೊರಕಿಸಿಕೊಡಲು ಆದ್ಯತೆ ನೀಡಲಾಗುತ್ತಿದೆ. ಈ ಅವಕಾಶವನ್ನು ಶಿವಮೊಗ್ಗದ ಯುವಕ, ಯುವತಿಯರು ನಿರುದ್ಯೋಗಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಬಳಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...