ಶಿವಮೊಗ್ಗ | ಕೆಎಸ್ಆರ್ಟಿಸಿ ಬಸ್ ಕಾರ್ ಮಧ್ಯೆ ಅಪಘಾತ: ಗಾಯಾಳುಗಳ ಸ್ಥಿತಿ ಗಂಭೀರ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ಮದ್ಯೆ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ತಿಳಿದು ಬಂದಿದೆ.

ಭಾರತೀಪುರ ಬಳಿ ಮಂಗಳೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ರಾಜಹಂಸ ಸ್ಲೀಪರ್ ಬಸ್ ಮತ್ತು ಸ್ವಿಪ್ಟ್ ಡಿಸೈರ್ ಕಾರಿಗೆ ಡಿಕ್ಕಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.‌ ಕೆಲವರಿಗೆ ತೀವ್ರ ಸ್ವರೂಪ ಗಾಯಗಳಾಗಿದೆ ಎಂದು ತಿಳಿಸಿದರು.

1003482906

ಶಿವಮೊಗ್ಗ ಜಿಲ್ಲೆಯ ನೊಂದಣಿ ಇರುವ ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಇವರು ಎಲ್ಲಿಗೆ ತೆರಳುತ್ತಿದ್ದರು ಎಂಬುದು ಹಾಗೂ ಇವರ ಗುರುತು ಪತ್ತೆಯಾಗಿಲ್ಲ. ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | 80 ಸಾವಿರ ಜನಸಂಖ್ಯೆಯ ಮುಸ್ಲಿಂ ಅಥವಾ ಅಹಿಂದ ವರ್ಗಕ್ಕೆ ಅವಕಾಶ ಕೊಡಿ: ಎಂಎಲ್ಸಿ ಅಬ್ದುಲ್ ಜಬ್ಬಾರ್

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಲಿತ ಸಂಘರ್ಷ ಸಮಿತಿ ಹಾಗೂ ಜಮಾತೆ ಇಸ್ಲಾಂನಿಂದ ರಂಜಾನ್ ಇಫ್ತಾರ್ ಕೂಟ

ಪವಿತ್ರ ರಂಜಾನ್ ಮಾಸದ ಅಂಗವಾಗಿ ಶಿವಮೊಗ್ಗ ನಗರದ ದಲಿತ ಸಂಘರ್ಷ ಸಮಿತಿ...

ಮಲೆನಾಡಿನ ಅಡಕೆ ಇಳುವರಿ ಕುಂಠಿತ: ಸಂಕಷ್ಟದಲ್ಲಿರುವ ಬೆಳೆಗಾರರ ಕೈ ಹಿಡಿಯುವುದೇ ಸರ್ಕಾರ?

ಮಲೆನಾಡು ರೈತರು ಶ್ರಮಜೀವಿಗಳು. ಅಡಕೆ ಅವರ ಜೀವನಾಧಾರ. ರೋಗ ನಿಯಂತ್ರಣಕ್ಕೆ ವೈಜ್ಞಾನಿಕ...

ಶಿವಮೊಗ್ಗ | ಜಿಲ್ಲಾಡಳಿತದಿಂದ ಉದ್ಯೋಗ ಮೇಳ; ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಆದ್ಯತೆ

2026 ಫೆಬ್ರವರಿ 27ರ ಶುಕ್ರವಾರ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇಲಾಖೆಯ...

ಸಾಮಾನ್ಯರ ತರಹ ಕಾಣುವ ಅಸಾಮಾನ್ಯ ಕೋಣಂದೂರು ಲಿಂಗಪ್ಪ

ನಂಬಿದ ಸಿದ್ಧಾಂತದ ಬದುಕಿನೊಳಗೆ ಸರಳತೆಯನ್ನು ರೂಢಿಸಿಕೊಳ್ಳಲು ಕೆಲವರಿಗಷ್ಟೇ ಆಗುತ್ತದೆ. ಎಲ್ಲಾ ಮಾನವೀಯ...