ಶಿವಮೊಗ್ಗ | ಜಿಲ್ಲಾಡಳಿತದಿಂದ ಆ.16 ರಂದು ಶ್ರೀ ಕೃಷ್ಣ ಜಯಂತಿ ಆಚರಣೆ

Date:

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ (ಯಾದವ) ಸಂಘ ಶಿವಮೊಗ್ಗ ಇವರ ಸಂಯುಕ್ತಶ್ರಾಯದಲ್ಲಿ ಆಗಸ್ಟ್ 16 ರ ಬೆಳಿಗ್ಗೆ 11.00 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಆಯೋಜಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು.

ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಆಗಮಿಸುವರು. ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎಸ್. ಚನ್ನಬಸಪ್ಪ ವಹಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಗೊಲ್ಲರ(ಯಾದವ)ಸಂಘದ ಅಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ. ಸಿಇಓ, ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಮತ್ತು ವಿವಿಧ ಸಂಘಟನೆಯ ಮುಖಂಡರು ಪದಾಧಿಕಾರಿಗಳು ಭಾಗವಹಿಸುವರು.

ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ. ಜಿ.ಕೆ. ಪ್ರೇಮ ಇವರು ವಿಶೇಷ ಉಪನ್ಯಾಸವನ್ನು ನೀಡುವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮುಜರಾಯಿ ದೇವಾಲಯಗಳಲ್ಲಿ ಸಿಸಿ ಕ್ಯಾಮೆರಾ, ನಾಮಫಲಕ ಕಡ್ಡಾಯ: ಡಿಸಿ

ಮುಜರಾಯಿ ಇಲಾಖೆಗೆ ಒಳಪಟ್ಟ ಜಿಲ್ಲೆಯ ದೇವಾಲಯಗಳಲ್ಲಿ ಕಡ್ಡಾಯವಾಗಿ ʼಧಾರ್ಮಿಕ ದತ್ತಿ ಇಲಾಖೆ,...

ಶಿವಮೊಗ್ಗ | ರೈತನಿಗೆ ಪರಿಹಾರ ಪಾವತಿಯಲ್ಲಿ ವಿಳಂಬ; ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ

ರೈತನ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಬರೋಬ್ಬರಿ 33 ವರ್ಷಗಳೇ ಕಳೆದಿದ್ದರೂ, ರೈತನಿಗೆ ಪರಿಹಾರ...

ಶಿವಮೊಗ್ಗ | ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ: ಬಿ ಆರ್ ವಾಗೀಶ್

ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ, ಸಮಾನತೆಗಾಗಿ...

ಶಿವಮೊಗ್ಗ | ಗ್ರಾಮಠಾಣಾ ಕಲ್ಪಿಸುವಂತೆ ಆಗ್ರಹ: ನ.11ರಂದು ಹೊಳೆಬೆನವಳ್ಳಿ ಗ್ರಾಮಸ್ಥರಿಂದ ಮುಷ್ಕರ

ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ ಗ್ರಾಮಕ್ಕೆ ಗ್ರಾಮಠಾಣಾ ಕಲ್ಪಿಸುವಂತೆ ಆಗ್ರಹಿಸಿ ನವೆಂಬರ್ 11ರಿಂದ...