ಕಲಬುರಗಿ | ಲಾಡ್ಲೆ ಮಶಾಕ್ ದರ್ಗಾದಲ್ಲಿ ರಾಘವ ಚೈತನ್ಯ ಶಿವಲಿಂಗ ದೇವಸ್ಥಾನಕ್ಕೆ ಶಿವರಾತ್ರಿಯಂದು ಗುದ್ದಲಿ ಪೂಜೆ : ಪ್ರಮೋದ್ ಮುತಾಲಿಕ್

Date:

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಹಜರತ್ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ರಾಘವ ಚೈತನ್ಯ ದೇವಸ್ಥಾನ ನಿರ್ಮಾಣಕ್ಕೆ ಶಿವರಾತ್ರಿಯಂದು ಅಡಿಗಲ್ಲು ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಭಾನುವಾರ ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ “ನೂರಾರು ವರ್ಷದ ಹಿಂದಿನ ಪವಿತ್ರ ಕ್ಷೇತ್ರವಾಗಿದೆ. ಪೂಜೆ ಮಾಡಲು ಕಳೆದ ವರ್ಷ ಕೋರ್ಟ್ ಅನುಮತಿ ನೀಡಿದೆ. ಆ ಸ್ಥಳದಲ್ಲಿ ಈಶ್ವರ ಲಿಂಗ ಇದ್ದ ಮೇಲೆ ಜೀರ್ಣೋದ್ಧಾರ, ದೇವಸ್ಥಾನ ಮಾಡೋದು ನಮ್ಮ ಕರ್ತವ್ಯ‌, ಅದರ ಮುಂದುವರೆದ ಭಾಗವಾಗಿ ಶಿವರಾತ್ರಿ ದಿನ ಗುದ್ದಲಿ ಪೂಜೆಯಿಂದ ಪ್ರಾರಂಭ ಮಾಡುತ್ತೇವೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಘವ ಚೈತನ್ಯ ಅವರು ಈಶ್ವರಲಿಂಗ ಪ್ರತಿಷ್ಠಾಪನೆ ಮಾಡಿದ ಸ್ಥಳ ಅದು. ಅದನ್ನು ಕೆಲವರು ಅತಿಕ್ರಮಣ ಮಾಡಿಕೊಂಡಿದ್ದಾರೆ. ಈಗ ದರ್ಗಾ ಮಾಡಿ ಉರುಸ್ ಮಾಡುತ್ತಿದ್ದಾರೆ. ನೂರಾರು ವರ್ಷದ ಹಿಂದಿನ ಪವಿತ್ರ ಕ್ಷೇತ್ರದಲ್ಲಿ ಪೂಜೆ ಮಾಡುವುದು ನಮ್ಮ ಹಕ್ಕು. ಶಿವರಾತ್ರಿ ದಿನ ಆ ಸ್ಥಳಕ್ಕೆ ಲಕ್ಷಾಂತರ ಜನ ಬಂದು ಪೂಜೆ ನೆರೆವೇರಿಸುತ್ತೇವೆ. ನಮಗೆ ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಸರ್ಕಾರ ಅದರ ಕರ್ತವ್ಯ ನಿರ್ವಹಿಸಲಿ, ನಾವು ನಮ್ಮ ಕರ್ತವ್ಯ ನಿರ್ವಹಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...