ಶ್ರೀರಂಗಪಟ್ಟಣ | ಅ.14ರಂದು ಕಡತನಾಳು ಗ್ರಾಮದಲ್ಲಿ ಧಮ್ಮದೀಕ್ಷಾ ದಿನ, ಅಂಬೇಡ್ಕರ್ ಪ್ರತಿಮೆ ಅನಾವರಣ

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಗ್ರಾಮದಲ್ಲಿ ಅ.14ರಂದು ಬೆಳಗ್ಗೆ 10 ಗಂಟೆಗೆ ಧಮ್ಮದೀಕ್ಷಾ ದಿನ ಹಾಗೂ ಡಾ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ಮತ್ತು ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.

ಶ್ರೀರಂಗಪಟ್ಟಣ ಶಾಸಕ ಎ.ಜಿ. ರಮೇಶ ಬಂಡಿಸಿದ್ದೇಗೌಡ ಸಮಾರಂಭ ಉದ್ಘಾಟಿಸುವರು. ಕಡತನಾಳು ವಿಶ್ವಜ್ಞಾನಿ ಅಂಬೇಡ್ಕರ್ ಸಂಘ ಅಧ್ಯಕ್ಷ ಕೆ.ಸಿ ಮಾದೇಶ ಅಧ್ಯಕ್ಷತೆ ವಹಿಸುವರು. ವಸತಿ ಇಲಾಖೆ ಉಪ ಕಾರ್ಯದರ್ಶಿ ಸಿ.ಶಿವಣ್ಣ ಲಾಲಿಪಾಳ್ಯ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಲಿದ್ದಾರೆ.

ಇದನ್ನು ಓದಿದ್ದೀರಾ? ಅದೃಷ್ಟ ಒಲಿದರೆ 50% ತೆರಿಗೆ: ಇದು ನಿರ್ಮಲಕ್ಕನ ತೆರಿಗೆ ಭಯೋತ್ಪಾದನೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪನ್ಯಾಸಕರಾದ ಡಾ.ಸಿ.ಕೆ. ಮಮತಾ ಅವರು “ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬುದ್ಧ ಧಮ್ಮ” ಕುರಿತು ಉಪನ್ಯಾಸ ನೀಡಲಿರುವರು. ಮುಖ್ಯ ಅತಿಥಿಗಳಾಗಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ, 2015ರ ಮೈಸೂರು ದಸರಾ ಮಹೋತ್ಸವ ಉದ್ಘಾಟಕ ಪುಟ್ಟಯ್ಯ ಮಲಾರ, ರೈತ ನಾಯಕ ಕೆ.ಎಸ್. ನಂಜುಂಡೇಗೌಡ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...