ಬೀದರ್‌ | ಗುಲಬರ್ಗಾ ವಿಶ್ವವಿದ್ಯಾಲಯ ಸಿಂಡಿಕೇಟ್‌ ಸದಸ್ಯರಾಗಿ ಸಿದ್ದಪ್ಪ ಮೂಲಗೆ ನೇಮಕ

Date:

ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಪತ್ರಕರ್ತ ಸಿದ್ದಪ್ಪ ಮೂಲಗೆ ಅವರು ಗುಲಬರ್ಗಾ ವಿಶ್ವವಿದ್ಯಾನಿಲಯಕದ ನೂತನ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ರಾಜ್ಯಪಾಲರ ಸಚಿವಾಲಯದಿಂದ ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿಗಳಿಗೆ ಬರೆದ ನೇಮಕಾತಿ ಪತ್ರದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಸಿದ್ದಪ್ಪ ಮೂಲಗೆ ಸೇರಿ ಒಟ್ಟು ಆರು ಮಂದಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಶಸಿಕಲಾ ಸಿ. ತಿಳಿಸಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ಕರ್ನಾಟಕ ವಿದ್ಯಾವಿದ್ಯಾಲಯಗಳ ಅಧಿನಿಯಮ, 2000ರ ಪ್ರಕರಣ 28(1)(ಜಿ)ರಡಿ ಪ್ರದತ್ತವಾದ ಅಧಿಕಾರದನ್ವಯ ಹಾಗೂ ಪ್ರಕರಣ 38(1) ಮತ್ತು 39(1)ರ ಉಪಬಂಧಗಳಿಗೊಳಪಟ್ಟು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ ಸರ್ಕಾರದಿಂದ ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...