ಸಿದ್ದಾಪುರ | ಅನಾಥಾಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿ ಕು. ಕಾವ್ಯರಾಣಿ

Date:

ಸಿದ್ದಾಪುರ: ತಾಲೂಕಿನ ದೇವಸ್ಥಳ–ಮುಗದೂರು ಪೋ.ಕೊಂಡ್ಲಿ ಪ್ರದೇಶದಲ್ಲಿರುವ ಪುನಿತ ರಾಜಕುಮಾರ ಆಶ್ರಯಧಾಮ ಅನಾಥಶ್ರಮ ಸೇವಾ ಸಮಿತಿ ಕೇಂದ್ರಕ್ಕೆ ಶಿರಸಿ ಉಪವಿಭಾಗಾಧಿಕಾರಿಗಳಾದ ಕು. ಕಾವ್ಯ ರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅನಾಥಶ್ರಮದಲ್ಲಿರುವ ಹಿರಿಯ ಜೀವಿಗಳ ಯೋಗಕ್ಷೇಮವನ್ನು ವಿಚಾರಿಸಿ, ಅವರಿಗೆ ಲಭ್ಯವಾಗಬೇಕಾದ ಎಲ್ಲಾ ಮೂಲಭೂತ ಸೌಲಭ್ಯಗಳು ಸರಿಯಾಗಿ ಒದಗಿಸುವಂತೆ ಸೂಚಿಸಿ. ಹಾಗೂ ದಿನನಿತ್ಯದ ಅವರ ಆರೋಗ್ಯ ಆರೈಕೆ ಕಾರ್ಯ ಯಾವ ರೀತಿಯಲ್ಲಿ ಆಗುತ್ತಿದೆ ಎಂದು ಅಧಿಕಾರಿಗಳಿಂದ ಸ್ಥಳದಲ್ಲೇ ಮಾಹಿತಿ ಪಡೆದುಕೊಂಡರು. ಸರ್ಕಾರದಿಂದ ಇವರಿಗೆ ನೀಡಲಾಗುವ ಅನುದಾನ ಮತ್ತು ಕಲ್ಯಾಣ ಯೋಜನೆಗಳನ್ನು ಅನುಷ್ಠಾನ ಮಾಡುವ ಬಗ್ಗೆ ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ನೀಡಿದರು,

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಿಷೇಧವಿದ್ದರೂ ನಿಲ್ಲದ ಮರಳು ದಂಧೆ; ಎನ್‌ಜಿಟಿ ಆದೇಶಕ್ಕೂ ಕಿಮ್ಮತ್ತಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000308299

ಆಶ್ರಮದ ಮೂಲಸೌಕರ್ಯ, ಆಹಾರ, ಆರೋಗ್ಯ ಮತ್ತು ವಸತಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಿರಿಯರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳು ದೊರಕುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳೊಂದಿಗೆ ಶಿರಸಿ ಉಪವಿಭಾಗದ ದಂಡಾಧಿಕಾರಿಗಳು, ಸಿದ್ದಾಪುರ ತಹಶೀಲ್ದಾರ ಎಂ.ಆರ್. ಕುಲಕರ್ಣಿ, ಆಶ್ರಯಧಾಮ ಅನಾಥಶ್ರಮ ಸೇವಾ ಸಮಿತಿಯ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...