ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸಲ್ಲಿದ್ದಾರೆ: ಹಿರಿಯ ಶಾಸಕ ದೇಶಪಾಂಡೆ

Date:

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ ಎಂದು ಹಿರಿಯ ಶಾಸಕ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌ ವಿ ದೇಶಪಾಂಡೆ ಹೇಳಿದರು.

ಉತ್ತರ ಕನ್ನಡದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಬದಲಾವಣೆ ಮಾತು ನಮ್ಮ ಪಕ್ಷದಲ್ಲಿ ಇಲ್ಲ. ಅದು ವಿರೋಧ ಪಕ್ಷದ ಮಾತು. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. 2013ರಲ್ಲಿ ಇದ್ದ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಇಲ್ಲಾ ಎನ್ನುವುದು ಕೆಲವರ ಪ್ರಶ್ನೆ. ಅವರಿಗೆ ವಯಸ್ಸಾಯ್ತು ಹಿಂದಿನ ಸಿದ್ದರಾಮಯ್ಯರೇ ಇರಲು ಹೇಗೆ ಸಾಧ್ಯ? ಹಾಗೆ ನನಗೂ ವಯಸ್ಸಾಗಿದೆ. ಹಿಂದಿನ ರೀತಿಯಲ್ಲಿಯೇ ಇರಲು ಸಾಧ್ಯವಾಗುತ್ತಾ” ಎಂದು ಪ್ರಶ್ನಿಸಿದರು.

“ಆದರೆ, ಅವರಿಗೆ ತಾಳ್ಮೆ ಇದೆ. ಆಡಳಿತ ಮಾಡುವ ಶಕ್ತಿ ಇದೆ. 5ವರ್ಷ ಅವರು ಮುಖ್ಯಮಂತ್ರಿ ಆಗಿ ಮುಂದವರೆಯಲ್ಲಿದ್ದಾರೆ ಸಿ.ಎಂ ಬದಲಾವಣೆ ಚರ್ಚೆ ನಮ್ಮಲ್ಲಿ ಆಗಿಲ್ಲಾ. ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ” ಎಂದು ಪುನರುಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಸರಾ ನಂತರ ಸಿಎಂ ಬದಲಾವಣೆ ಆಗಲಿದೆ ಎಂಬ ವಿಪಕ್ಷ ನಾಯಕ ಆರ್‌ ಅಶೋಕ್ ಅವರ ಹೇಳಿಕೆಗೆ, “ಅಶೋಕ್ ಅವರು ಹಾಗೆ ಹೇಳಲೇಬೇಕು. ಇಲ್ಲಾ ಅಂದರೆ ಅವರು ಬದಕುಬೇಕಲ್ಲಾ? ಅವರು ಬಡಪಾಯಿ, ಇಲ್ಲಾವಾದರೆ ಅವರನ್ನೇ ಬದಲಾವಣೆ ಮಾಡಿಬಿಡುತ್ತಾರೆ. ಅಶೋಕ್ ಅವರು ಸಿಎಂ ಬದಲಾವಣೆಯನ್ನು ನಿದ್ದೆಗಣ್ಣಿನಲ್ಲಿ ಹೇಳಿರಬೇಕು. ಹಾಗೆಯೇ ಶಾಸಕರು ಮಾಧ್ಯಮದವರ ಕೈಗೆ ಸಿಗಬಾರದು. ಸಿಕ್ಕರೆ ಏನೇನೋ ಹೇಳಿಕೆಗಳು ಹೆಡ್ಡಿಂಗ್‌ನಲ್ಲಿ ಬರ್ತಾವೆ” ಎಂದರು.

ಇದನ್ನೂ ಓದಿ: ದೇವನಹಳ್ಳಿ ರೈತರ ಜೊತೆ ಜು.4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಸರ್ಕಾರ ರಚನೆ ಆದ ದಿನದಿಂದ ಇಂದಿನವರೆಗೂ ದಿನಕಳದಂತೆ ಇನ್ನೂ ಹೆಚ್ಚು ಗಟ್ಟಿಯಾಗಿದೆ. ಹೈಕಮಾಂಡ್ ಸಂಪೂರ್ಣ ಬೆಂಬಲ ಇದೆ. ನಮ್ಮ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಸಚಿವರು ಎಲ್ಲರೂ ಕೂಡಿ ಕೆಲಸ ಮಾಡ್ತಾ‌ ಇದ್ದಾರೆ. ಆದ್ದರಿಂದ ಬದಲಾವಣೆ ಬಗ್ಗೆ ಚರ್ಚೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...