ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಯತೀಂದ್ರ

Date:

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ.

ಮೂಸೈರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ. ಕರ್ನಾಟಕದ ಒಳಿತಿಗಾಗಿ ತಮ್ಮ ತಂದೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು” ಎಂದಿದ್ದಾರೆ.

“ಒಬ್ಬ ಮಗನಾಗಿ, ತಂದೆಯವರು ಮುಖ್ಯಮಂತ್ರಿಯಾಗುವುದನ್ನು ನಾನು ಬಯಸುತ್ತೇನೆ. ರಾಜ್ಯದ ಒಬ್ಬ ಪ್ರಜೆಯಾಗಿ ಹೇಳುವುದಾದರೆ, ಅವರು ಮುಖ್ಯಮಂತ್ರಿಯಾಗಿ ಈ ಹಿಂದೆ ಮಾಡಿದ ಆಡಳಿತ ಚೆನ್ನಾಗಿತ್ತು. ಒಂದು ವೇಳೆ ಅವರು ಮತ್ತೆ ಮುಖ್ಯಮಂತ್ರಿಯಾದರೆ, ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರವನ್ನು ಅವರು ಸರಿಪಡಿಸಲಿದ್ದಾರೆ. ರಾಜ್ಯದ ಒಳಿತಿಗಾಗಿ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಲಿದ್ದೇವೆ. ರಾಜ್ಯದ ಒಳಿತಿಗಾಗಿ ನನ್ನ ತಂದೆ ಮುಖ್ಯಮಂತ್ರಿಯಾಗಬೇಕು. ವರುಣಾದಲ್ಲಿ ತಂದೆಯವರು ಗೆಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ. ನಮ್ಮದೇ ಸರ್ಕಾರ ರಚನೆಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಹುಮತದತ್ತ ಕಾಂಗ್ರೆಸ್‌, ಶಾಸಕರ ರಕ್ಷಣೆಗೆ ಮುಂದಾದ ʼಕೈʼ ಪಾಳಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...