ಮೇ 20ಕ್ಕೆ ಸಿದ್ದರಾಮಯ್ಯ ಪ್ರಮಾಣ ವಚನ; ಸಮಾರಂಭಕ್ಕೆ ಹಲವು ಗಣ್ಯರಿಗೆ ಆಹ್ವಾನ

Date:

  • ಕಾಂಗ್ರೆಸ್ ಅಧಿಕಾರವಿರುವ ರಾಜ್ಯಗಳ ಸಿಎಂಗಳು, ಮಿತ್ರಪಕ್ಷಗಳ ನಾಯಕರು ಭಾಗಿ
  • ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆ; ಅಭಿನಂದನೆಗಳ ಮಹಾಪೂರ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮೇ 20ರಂದು ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮರಂಭಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಗುರುವಾರ ದೂರವಾಣಿ ಮೂಲಕ ಸ್ಟಾಲಿನ್ ಅವರಿಗೆ ಕರೆ ಮಾಡಿ ಮೇ 20 ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮೇ 20ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮಿತ್ರಪಕ್ಷಗಳ ನಾಯಕರನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾಅನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾರ್ಯಕ್ರಮಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್, ಛತ್ತೀಸ್‌ಘಡ ಸಿಎಂ ಭೂಪೇಶ್ ಬಘೇಲ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ರಾಜಕಾರಣದಲ್ಲಿ ಇನ್ನಾರು ತಿಂಗಳೊಳಗೆ ಭಾರೀ ಬದಲಾವಣೆ : ಎಚ್‌ಡಿಕೆ ಅಚ್ಚರಿ ಹೇಳಿಕೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...