ರಾಯಚೂರು | ಪರಿಸರ ಸಂರಕ್ಷಣೆಗಾಗಿ ಅನಧಿಕೃತ ಕಾರ್ಖಾನೆ ಮುಚ್ಚುವಂತೆ ಒತ್ತಾಯ

Date:

ಸಿಂಧನೂರು ನಗರದ ಮಹಾನಂದ ಇಂಡಸ್ಟ್ರಿಸ್ 4ನೇ ಮೈಲ್ ಕ್ಯಾಂಪ್ ಹತ್ತಿರ ಅನಧಿಕೃತ ಫರ್ನಿಚರ್, ಅಲಮಾರಿ ತಯಾರಿಕಾ ಘಟಕವನ್ನು ಬಂದ್ ಮಾಡಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಪರಿಸರ ಕಾಪಾಡಿ ಜನರ ಆರೋಗ್ಯ ಉಳಿಸಬೇಕು ಎಂದು ಪರಿಸರ ಮಾಲಿನ್ಯ ಹೋರಾಟ ಸಮಿತಿ ಘಟಕದ ವತಿಯಿಂದ ತಹಶೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೆಲವು ತಿಂಗಳ ಹಿಂದೆ ಜಿಲ್ಲಾ ಸಹಾಯಕ ಪರಿಸರ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದಾಗ ಅಧಿಕಾರಿಗಳು ಎಚ್ಚೆತ್ತುಕೊಂಡು 22.09.2025 ರಂದು ಸ್ಥಳ ಪರಿಶೀಲನೆ ನಡೆಸಿ, ವರದಿಯನ್ನು ಸಂಬಂಧಪಟ್ಟವರಿಗೆ ನೀಡಿದ್ದಾರೆ. ಹಾಗೆಯೇ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಿಂಧನೂರು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.

ಸ್ಥಳೀಯ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮೇಲಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ವರದಿಯ ಪ್ರಕಾರ ಕಾನೂನು ವಿರೋಧಿ, ಪರಿಸರ ವಿರೋಧಿ, ಸಾರ್ವಜನಿಕ ವಿರೋಧಿ, ಮಹಾನಂದ ಇಂಡಸ್ಟ್ರಿಜ್ ಉತ್ಪಾದನ ಘಟಕವು ಕಾನೂನು ಬಾಹಿರವಾಗಿದೆ ಎಂದು ತಿಳಿಸಿದರು ಕಂಪನಿ ಹೀಗೆ ಮುಂದುವರೆದಿದೆ ಎಂದು ಸಂಘಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಮಹಾನಂದ ಇಂಡಸ್ಟ್ರಿಜ್ ನ್ನು ಬಂದ್(ಸಿಜ್) ಮಾಡಿ ಜನರ ಆರೋಗ್ಯ ರಕ್ಷಣೆ ಹಾಗೂ ಕಾನೂನುಗಳನ್ನು ಕಾಪಾಡಬೇಕೆಂದು ಪ್ರತಿಭಟನಾಕಾರರು ಮನವಿ ಮೂಲಕ ತಿಳಿಸಿದರು. ಹೀಗೆ ನಿರ್ಲಕ್ಷ್ಯ ಮುಂದುವರೆಸಿದರೆ 10-15 ದಿನಗಳ ಒಳಗೆ ಬೃಹತ್‌ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಲಿಂಗಸೂಗೂರು | ಕೃಷಿ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ಆದೇಶ ರದ್ದುಗೊಳಿಸಲು ಪ್ರತಿಭಟನೆ

ಈ ಸಂಧರ್ಭದಲ್ಲಿ ಜಿಲ್ಲಾ ಸಂಚಾಲಕ ಎಂ ಗಂಗಾಧರ್, ಕನಕಪ್ಪ ಮುರಣಿ, ಹೆಚ್ ಆರ್ ಹೊಸಮನಿ, ಹನುಮಂತಪ್ಪ ಗೋಡಿಹಾಳ, ಬಸವರಾಜ ಗೋಡಿಹಾಳ, ಅಡಿವೆಪ್ಪ, ಧರಗಯ್ಯ, ಮುದಿಯಪ್ಪ, ಗೌಸ್ ಖಾನ್, ವೆಂಕೋಬ ನಾಯಕ ಸೇರಿದಂತೆ ಇತರರು ಇದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...