ಸಿಂಧನೂರು | ಇರಾನ್ – ಇಸ್ರೇಲ್ ಯುದ್ದದ ಹಿನ್ನಲೆ ರದ್ದಾದ ವಿಮಾನ ಸೇವೆ ಮರುಪ್ರಾರಂಭ; ಡಾ. ಶಿವರಾಜ ದಂಪತಿ ಆತಂಕ ನಿವಾರಣೆ

Date:

ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆದಲ್ಲಿ ರದ್ದುಗೊಂಡಿದ್ದ ವಿಮಾನ ಸೇವೆ ಪುನರಾರಂಭವಾಗುವ ಸೂಚನೆ ಲಭಿಸಿದೆ. ಇದರೊಂದಿಗೆ ಸಿಂಧನೂರು ನಗರದ ಮಕ್ಕಳ ವೈದ್ಯರಾದ ಡಾ. ಕೆ. ಶಿವರಾಜ ಹಾಗೂ ಅವರ ಕುಟುಂಬದವರು ನಿರಾಳರಾಗಿದ್ದಾರೆ.

ಮಂಗಳವಾರ ರಾತ್ರಿ 9 ಗಂಟೆಗೆ ದುಬೈಯಿಂದ ವಿಮಾನ ಹೊರಡಲಿದ್ದು, ಮಾರ್ಚ್ 4ರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ತಲುಪುವ ನಿರೀಕ್ಷೆಯಿದೆ ಎಂದು ವೈದ್ಯರು ವಾಟ್ಸಪ್ ಸ್ಟೇಟಸ್ ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇರಾನ್ ಮೇಲೆ ಇಸ್ರೇಲ್ ದಾಳಿ:‌ ಅಂತಾರಾಷ್ಟ್ರೀಯ ವಿಮಾನಗಳಿಲ್ಲದೆ ದುಬೈನಲ್ಲಿ ಸಿಲುಕಿದ ರಾಯಚೂರು ವೈದ್ಯ ದಂಪತಿ

ಯುದ್ಧದ ಕಾರಣದಿಂದ ವಿಮಾನ ಸಂಚಾರ ಸ್ಥಗಿತಗೊಂಡಿದ್ದರಿಂದ ಕುಟುಂಬದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ವಿಮಾನ ಸೇವೆ ಮರುಪ್ರಾರಂಭವಾಗುವ ಸಾಧ್ಯತೆಯಿಂದ ಕುಟುಂಬಸ್ಥರಲ್ಲಿ ನೆಮ್ಮದಿ ಮನೆಮಾಡಿದೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...