ಸಿಂಧನೂರು | ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಹುಸೇನಸಾಬ್‌, ನರಸಿಂಹಪ್ಪ ಆಯ್ಕೆ

Date:

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ಮತ್ತು ತಾಲ್ಲೂಕು ದೇವದುರ್ಗ ಘಟಕದ ಸಂಯುಕ್ತಾಶ್ರಯದಲ್ಲಿ ರವಿವಾರ 70ನೇ ಕರ್ನಾಟಕ ರಾಜ್ಯೋತ್ಸವವನ್ನು ಭವ್ಯವಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಸಿಂಧನೂರಿನ ಸಾಹಿತಿ ನರಸಿಂಹಪ್ಪ ಹಾಗೂ ಹುಸೇನಸಾಬ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಸಾಪ ತಾಲೂಕು ಅಧ್ಯಕ್ಷ ಹೆಚ್‌.ಎಫ್. ಮಸ್ಕಿ ತಿಳಿಸಿದ್ದಾರೆ.

ಒಂದಾಗಲಿ ನಮ್ಮ ನುಡಿ, ಒಂದಾಗಲಿ ನಮ್ಮ ನಡೆ’ ಎಂಬ ಹಿನ್ನಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ವಿಶೇಷ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಯಚೂರಿನ ಜಾಫರ್ ಮೋಹಿನುದ್ದೀನ್ ಮತ್ತು ಸಿರವಾರದ ರತ್ನಮ್ಮ ಬಿ.ಎಸ್. ದೇಸಾಯಿ ಅವರಿಗೆ ಗೌರವ ಸನ್ಮಾನ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರದ ಕೆಪಿಎಸ್ ಕ್ರಮ ಖಂಡಿಸಿ ಜ.25ರಿಂದ ಪಾದಯಾತ್ರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮವನ್ನು ಶಾಸಕಿ ಕರೆಮ್ಮ ಜಿ. ನಾಯಕ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಮತ್ತು ತಾಲೂಕು ಘಟಕದ ಪರಿಷತ್ ಪದಾಧಿಕಾರಿಗಳು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...