ಸಿಂಧನೂರು | ರೈಲಿಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

Date:

ವಿದ್ಯಾರ್ಥಿನಿಯೊಬ್ಬಳು ಸಂಚರಿಸುವ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಧನೂರು ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮಾನ್ವಿ ತಾಲ್ಲೂಕಿನ ನೀರಮಾನ್ವಿ ಸಮೀಪದ ಸೀಕಲ್ ತಾಂಡ ಗ್ರಾಮದ ಸುಮಂಗಲಾ (21) ಮೃತ ಯುವತಿ ಎಂದು ತಿಳಿದುಬಂದಿದೆ. ಸಿಂಧನೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರುಗಡೆ ಇರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿದ್ದು ಬಿಎ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳೆಂದು ತಿಳಿದು ಬಂದಿದೆ.

ಸಂಜೆ 5 ಗಂಟೆಗೆ ಸಿಂಧನೂರಿನಿಂದ ಬೆಂಗಳೂರಿಗೆ ರೈಲು ಹೊರಡುವ ಸಂದರ್ಭದಲ್ಲಿ ಎರಡನೇ ಪ್ಲಾಟ್ ಫಾರ್ಮ್ ಕಡೆಯಿಂದ ರೈಲಿಗೆ ಅಡ್ಡವಾಗಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಸ್ಕಾಂ ಉಗ್ರಾಣಕ್ಕೆ ನುಗ್ಗಿ ಕಳುವು ಯತ್ನ; ಓರ್ವ ಮಹಿಳೆ ಬಂಧನ

ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್‌ಪಿ ಚಂದ್ರಶೇಖರ ಜಿ ನಾಯಕ, ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ವೀರಾರೆಡ್ಡಿ ಎಚ್ ಅವರು ಘಟನಾ ಸ್ಥಳಕ್ಕೆ ತೆರಳಿ, ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...