ದಕ್ಷಿಣ ಕನ್ನಡ| ನೀಟ್, ಯುಜಿಸಿ ನೆಟ್ ಪರೀಕ್ಷೆ ಅಕ್ರಮ ವಿರೋಧಿಸಿ ಎಸ್‌ಐಓ ಪ್ರತಿಭಟನೆ

Date:

ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್‌ಐಓ ಪಾಣೆಮಂಗಳೂರು ಶಾಖೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ನ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಹಾಗೂ ಈ ಅವ್ಯವಹಾರಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NTA)ದ ಪಾತ್ರದ ಕುರಿತು ತನಿಖೆ ನಡೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನು ಓದಿದ್ದೀರಾ?  ನೀಟ್ ವಿವಾದ| ಜಾರ್ಖಂಡ್‌ನ ಪತ್ರಕರ್ತನ ಬಂಧನ, ಗುಜರಾತ್‌ನಲ್ಲಿ ಶೋಧ ಕಾರ್ಯಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಕಾನೂನು ವಿದ್ಯಾರ್ಥಿ  ನಿಹಾಲ್ ಕುದ್ರೋಳಿ , ಜಿಲ್ಲಾ ಕಾರ್ಯದರ್ಶಿ  ಸಲ್ವಾನ್ ಬೋಳಂಗಡಿ, ಪಾಣೆಮಂಗಳೂರು ಶಾಖಾಧ್ಯಕ್ಷ  ಮುತಹ್ಹರ್ ಸಾಬ್ ಮಾತನಾಡಿದರು.

ಇನ್ನು ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಹಲವಾರು ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. ಇತ್ತೀಚೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್‌ಎಫ್‌ಐ ಯುಜಿಸಿ-ನೀಟ್ ಪರೀಕ್ಷೆ ಭ್ರಷ್ಟಾಚಾರದ ಹಗರಣ ವಿರೋಧಿಸಿ, ರಾಷ್ಟ್ರಿಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯನ್ನು ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜಾರಿಗಾಗಿ ಒತ್ತಾಯಿಸಿ ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...