ಶಿರಸಿ | ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

Date:

ಶಿರಸಿಯ ಅರಣ್ಯ ಮಹಾವಿದ್ಯಾಲಯದಲ್ಲಿ ಪ್ರಸುತ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಸಂಖ್ಯಾ ಶಾಸ್ತ್ರ ವಿಷಯಗಳನ್ನು ಬೋಧಿಸಲು ಒಬ್ಬ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ತಾತ್ಕಾಲಿಕ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಸೆ.17 ರಂದು ಬೆಳಗ್ಗೆ 11 ಗಂಟೆಗೆ, ಡೀನ್ ಅರಣ್ಯ ಮಹಾವಿದ್ಯಾಲಯ ಶಿರಸಿ ಅವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು‌ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧ ಪಟ್ಟ ಎಲ್ಲಾ ಮೂಲ ದಾಖಲಾತಿಗಳನ್ನು ಹಾಗೂ ಅವುಗಳ ಎರಡು ದೃಢೀಕೃತ ಪ್ರತಿಗಳನ್ನು ತರುವಂತೆ ಅರಣ್ಯ ಮಹಾವಿದ್ಯಾಲಯದ ಡೀನ್ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಶಿರಸಿ | ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶಂಸಿಸಿದ ಶಾಸಕ ಶಿವರಾಮ ಹೆಬ್ಬಾರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...