ವಿಜಯಪುರ | ಹಾವು ಕಡಿದು ರೈತ ಸಾವು

Date:

ಜಮೀನಿಗೆ ನೀರು ಹಾಯಿಸಲು ಹೋಗಿದ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ರೈತನೋರ್ವ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆಯ ತೆಗ್ಗಿಹಳ್ಳಿ ತೋಟದ ವಸ್ತಿಯಲ್ಲಿ ನಡೆದಿದೆ.

ಮಾಳಪ್ಪ ರಾಮಣ್ಣ ಹೂಗಾರ (25) ಮೃತಪಟ್ಟಿರುವ ದುರ್ದೈವಿ. ಕೃಷಿ ಜಮೀನಿನಲ್ಲಿ ನೀರು ಹಾಯಿಸುವ ವೇಳೆ ಹಾವು ಕಚ್ಚಿದೆ. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗ್ರಾಮಸ್ಥರು ಹಾವನ್ನು ಹೊಡೆದು ಕೊಂದಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಹಾಸ್ಟೆಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ; ತನಿಖೆಗೆ ಪೋಷಕರ ಒತ್ತಾಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...