ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

Date:

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದಾರೆ. ಇತ್ತೀಚೆಗೆ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಚಾಮುಂಡಿ ಬೆಟ್ಟದ ಕಾರ್ಯುದರ್ಶಿ ರೂಪ ಸ್ನೇಹಮಯಿ ವಿರುದ್ಧ ದೂರು ನೀಡಿದ್ದರು. ಇದಾದ ಬೆನ್ನಲ್ಲೇ ಬಂಧನದ ಭೀತಿಯಲ್ಲಿ ಸ್ನೇಹಮಯಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಆರೋಪ ಮಾಡಿದ್ದ ಸ್ನೇಹಮಯಿ ಅವರೇ ಚಾಮುಂಡಿ ಬೆಟ್ಟದಲ್ಲಿ ದೇವತೆಗೆ ಹರಕೆಯಾಗಿ ಬಂದ ಸೀರೆಯನ್ನು ಕದ್ದು ಲಕ್ಷಾಂತರ ರೂಪಾಯಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿದ್ದೀರಾ? ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಅವರು ಕೆ ಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೇ ವಿಚಾರದಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವ ಆರೋಪ ಮಾಡಿ ಚಾಮುಂಡಿ ಬೆಟ್ಟದ ಕಾರ್ಯದರ್ಶಿ ರೂಪ ಅವರು ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಅವರಿಗೆ ಬಂಧನದ ಭೀತಿ ಹೆಚ್ಚಾಗಿದ್ದು ಇದರಿಂದಾಗಿ ನಾಪತ್ತೆಯಾಗಿದ್ದಾರೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಮೊಬೈಲ್ ಫೋನ್ ಕೂಡಾ ಸ್ವಿಚ್‌ ಆಫ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...