ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ | ತುಮಕೂರಿನಲ್ಲಿ ಮುಸ್ಲಿಂ ಶಿಕ್ಷಕಿ ವಿರುದ್ಧ ಗಲಾಟೆ

Date:

ತುಮಕೂರು ಸಮೀಪದ ಭೀಮಸಂದ್ರದಲ್ಲಿ ಸಮೀಕ್ಷೆಗೆ ಹೋಗಿದ್ದ ಮುಸ್ಲಿಂ ಸಮುದಾಯದ ಶಿಕ್ಷಕಿಯೊಬ್ಬರ ಮೇಲೆ ಕೆಲವರು ಗಲಾಟೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಮೀಕ್ಷೆ ಮಾಡಲು ನೀನು ಯಾರು?, ಮುಸ್ಲಿಂ ಆಗಿ ಸಮೀಕ್ಷೆಗೆ ಹೇಗೆ ಮನೆ ಬಳಿ ಬಂದಿದ್ದೀಯಾ? ಮುಸ್ಲಿಮರನ್ನು ಮನೆ ಹತ್ತಿರ ಬಿಟ್ಟುಕೊಳ್ಳಬಾರದು. ಮನೆ ಬಳಿಗೆ ಏಕೆ ಬರುತ್ತೀರಾ? ಸಮೀಕ್ಷೆಗೆ ಬರುವಾಗ ಗುರುತಿನ ಕಾರ್ಡ್ ಏಕೆ ತಂದಿಲ್ಲ?’ ಎಂದೆಲ್ಲ ಪ್ರಶ್ನಿಸಲಾಗಿದೆ. ಮುಸ್ಲಿಂ ಸಮುದಾಯದ ಶಿಕ್ಷಕಿ ಎಂಬ ಕಾರಣಕ್ಕೆ ಸಮೀಕ್ಷೆಗೆ ಅವಕಾಶ ನೀಡದೆ ಗಲಾಟೆ ಮಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಶಿಕ್ಷಕಿ ದೂರು ನೀಡಿದ್ದಾರೆ.

ನಮ್ಮ ಮನೆ ಸಮೀಪದಲ್ಲೇ ಇದ್ದು, ಐ.ಡಿ ಕಾರ್ಡ್‌ ತರುತ್ತೇನೆ. ಸಮೀಕ್ಷೆಗೆ ಅವಕಾಶ ಮಾಡಿಕೊಡಿ’ ಎಂದು ಶಿಕ್ಷಕಿ ಮನವಿ ಮಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...