ಸ್ಟಾರ್ಟ್ಅಪ್ ಪ್ರೋತ್ಸಾಹಕ್ಕೆ ಹೆಚ್ಚುವರಿ ಅನುದಾನ ಕೋರಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಮನವಿ

Date:

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ (KMDC) ವತಿಯಿಂದ ಸ್ಟಾರ್ಟ್ಅಪ್ ಕಂಪನಿಗಳಿಗೆ ಉತ್ತೇಜನ ನೀಡಲು 2025-26ನೇ ಸಾಲಿನ ಆಯವ್ಯಯದಲ್ಲಿ ‘Elevate Minorities – 2025’ ಯೋಜನೆಯಡಿಯಲ್ಲಿ ರೂ.5 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ.

ಆದರೆ ಪ್ರಸ್ತುತ ಯೋಜನೆಯಡಿಯಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅನುದಾನ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸ್ಟಾರ್ಟ್‌ಅಪ್ ಉದ್ಯಮವನ್ನು ಮತ್ತಷ್ಟು ಉತ್ತೇಜಿಸಲು ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ – ಕರ್ನಾಟಕ ರಾಜ್ಯ ನಿಯೋಗ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಈ ಕುರಿತು ರಾಜ್ಯ ನಿಯೋಗವು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್ ಮೆಹರೋಜ್ ಖಾನ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹಾಗೂ ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು ಅವರಿಗೆ ಕೋರಿಕೆ ಪತ್ರ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಜಿಬಿಎ ವ್ಯಾಪ್ತಿಯ 16.41 ಲಕ್ಷ ಮನೆಗಳ ಸಮೀಕ್ಷೆ ಪೂರ್ಣ

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷ ಡಾ. ನಸೀಮ್ ಅಹ್ಮದ್, ರಾಜ್ಯ ಕಾರ್ಯದರ್ಶಿ ಅಸದುಲ್ಲಾ ಖಾನ್ (ಬಸವಕಲ್ಯಾಣ), ಇಮ್ತಿಯಾಜ್ (ದಾವಣಗೆರೆ) ಮತ್ತು ಸುಹೈಲ್ ಮಸುಲ್ದಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...