ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ನೂತನ ಕಚೇರಿ ಉದ್ಘಾಟನೆ

Date:

ಸಮಾಜ ಸುಧಾರಣೆ ಯುವಕರ ಸಬಲೀಕರದ ಉದ್ದೇಶದಿಂದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ತನ್ನ ನೂತನ ಕಚೇರಿಯ ಉದ್ಘಾಟನೆಯು ಮೇ 11ರ ಭಾನುವಾರ ಬೆಂಗಳೂರಿನಲ್ಲಿ ನಡೆಯಿತು.

ಉದ್ಘಾಟನೆಯನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ಮೇಲ್ವಿಚಾರಕರಾದ ಡಾ.ಮುಹಮ್ಮದ್ ಸಾದ್ ಬೆಳಗಾಮಿಯವರು ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷರಾದ ಡಾ.ನಸೀಮ್ ಅಹ್ಮದ್, ಸೋಲಿಡಾರಿಟಿಯ ಉದ್ದೇಶ ಹಾಗೂ ಕಾರ್ಯಚಟುವಟಿಕೆ ಬಗ್ಗೆ ವಿವರವಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಮುಹಮ್ಮದ್ ಸಾದ್ ಬೆಳಗಾಮಿಯವರು ಯುವ ಸಮುದಾಯದ ಮದ್ಯೆ ಉತ್ತಮ ಚಾರಿತ್ರ್ಯವುಳ್ಳ ಹಾಗೂ ಯುವ ಸಮಸ್ಯೆಗಳನ್ನು ಬಗೆಹರಿಸುವಂತಹ ಸಮಾಜ ಸೇವೆಗಾಗಿ ಪ್ರೇರಣೆ ನೀಡುವ ಒಂದು ಯುವ ಸಂಘಟನೆ ಅವಶ್ಯಕವಾಗಿದೆ ಹಾಗೂ ಇಂತಹ ಕೆಲಸಗಳಿಗಾಗಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ನುಡಿದರು.

IMG 20250512 WA03091

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಸಲಹಾ ಸಮಿತಿ ಸದಸ್ಯರುಗಳು ಭಾಗವಹಿಸಿ ಸೋಲಿಡಾರಿಟಿಯ ಉನ್ನತಿಗಾಗಿ ಶುಭ ಹಾರೈಸಿದರು.

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನ ಮಾಜಿ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್, ರಾಜ್ಯ‌ ಕಾರ್ಯದರ್ಶಿ ಮುಹಮ್ಮದ್ ರೆಹಾನ್, ರಾಜ್ಯ ಸಲಹಾ ಸಮಿತಿ ಸದಸ್ಯರು ಮಾಝ್ ಸಲ್ಮಾನ್ ಮನಿಯಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

1000490510
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...