ಬೀದರ್‌ | ಭಾಲ್ಕಿ ತಾಲ್ಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಸೋನು ದೇಶಮುಖ ಆಯ್ಕೆ

Date:

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಭಾಲ್ಕಿ ತಾಲ್ಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಸೋನು ದೇಶಮುಖ ಆಯ್ಕೆಯಾಗಿದ್ದಾರೆ.

ಭಾಲ್ಕಿ ನಗರ ಘಟಕದ ನೂತನ ಅಧ್ಯಕ್ಷರಾಗಿ ಜಗದೀಶ ಬಿರಾದಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮತ್ತು ಸಂಸದ ಸಾಗರ ಖಂಡ್ರೆ ಅವರ ಮಾರ್ಗದರ್ಶನದಲ್ಲಿ ಯುವ ಕಾಂಗ್ರೆಸ್ ಘಟಕವನ್ನು ಸಂಘಟಿಸುವುದಾಗಿ ಆಯ್ಕೆಯಾದ ನೂತನ ಪದಾಧಿಕಾರಿಗಳು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...