ಉಳ್ಳಾಲ | ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಭೇಟಿ

Date:

ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: ದಕ್ಷಿಣ ಕನ್ನಡವನ್ನು ಅಪೌಷ್ಟಿಕತೆ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು: ಜಿಪಂ ಸಿಇಒ ಸೂಚನೆ

ತಾಲೂಕು ವ್ಯಾಪ್ತಿಯಲ್ಲಿ ಕಡಲ್ಕೊರೆತ ಉಂಟಾಗಿರುವ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...