ಮೈಸೂರು-ಮನಮದುರೈ ನಡುವೆ ವಿಶೇಷ ರೈಲು ಸಂಚಾರ

Date:

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಮೈಸೂರು ಮತ್ತು ತಮಿಳುನಾಡಿನ ಮನಮದುರೈ ನಡುವೆ ಎರಡೂ ಕಡೆ ಒಂದು ಟ್ರಿಪ್ ವಿಶೇಷ ರೈಲು ಸಂಚರಿಸುವುದಾಗಿ ತಿಳಿದುಬಂದಿದೆ.

ವಿಶೇಷ ರೈಲು (06237) ಮಾರ್ಚ್ 11ರಂದು ಸಂಜೆ 6-35 ಕ್ಕೆ ಮೈಸೂರಿನಿಂದ ಹೊರಟು ಮರುದಿನ ಬೆಳಿಗ್ಗೆ 9-10ಕ್ಕೆ ತಮಿಳುನಾಡಿನ ಮನಮದುರೈ ನಿಲ್ದಾಣವನ್ನು ತಲುಪಲಿದೆ.

ರೈಲು ಸಂಖ್ಯೆ 06238 ಮಾರ್ಚ್‌ 12ರಂದು ಮಧ್ಯಾಹ್ನ 12ಕ್ಕೆ ಮನಮದುರೈ ನಿಲ್ದಾಣದಿಂದ ಹೊರಟು ಮರುದಿನ ಬೆಳಗ್ಗೆ 1-55ಕ್ಕೆ ಮೈಸೂರು ತಲುಪಲಿದೆ. ಈ ವಿಶೇಷ ರೈಲು ಮಂಡ್ಯ, ಮದ್ದೂರು, ರಾಮನಗರ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬಂಗಾರಪೇಟೆ, ತಿರುಪತ್ತೂರು, ಸೇಲಂ, ನಾಮಕ್ಕಲ್, ಕರೂರು ತಿರುಚಿರಾಪಳ್ಳಿ, ದಿಂಡಿಗಲ್ ಮತ್ತು ಮಧುರೈ ನಿಲ್ದಾಣಗಳಲ್ಲಿ ಎರಡೂ ಕಡೆ ನಿಲ್ಲಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮನೆಗಳ ಹಕ್ಕುಪತ್ರ ನೀಡುವಂತೆ ಮನವಿ

ಈ ವಿಶೇಷ ರೈಲಿನಲ್ಲಿ ಎಸಿ-2, ಟೈರ್-2, ಎಸಿ-3 ಟೈರ್-6, ಸ್ಲೀಪರ್ ಕ್ಲಾಸ್ ಕೋಚ್-9, ಜನರಲ್ ಸೆಕೆಂಡ್ ಕ್ಲಾಸ್ ಕೋಚ್-2 ಮತ್ತು ಬ್ರೇಕ್ ವ್ಯಾನ್ ಕಮ್ ಜನರೇಟರ್ ಬೋಗಿ-2 ಸೇರಿದಂತೆ ಒಟ್ಟಾರೆ 21 ಬೋಗಿಗಳಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...