ಬೀದರ್‌ | ಕ್ರೀಡಾಕೂಟ : ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಅಂಧ ವಿದ್ಯಾರ್ಥಿ

Date:

ಔರಾದ್‌ ತಾಲೂಕಿನ ಮಸ್ಕಲ್‌ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಧ ವಿದ್ಯಾರ್ಥಿ ಮಲ್ಲೇಶ ರಾಜರೆಡ್ಡಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಗುಂಡು ಎಸೆತ ವಿಭಾದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.

ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ಮಲ್ಲೇಶ ಬೀದರ್‌ ನಗರದಲ್ಲಿ ಇತ್ತೀಚೆಗೆ ನಡೆದ 2024-25ನೇ ಸಾಲಿನ ವಿಶೇಷ ಅಗತ್ಯಯುಳ್ಳ ಮಕ್ಕಳ ಕ್ರೀಡಾಕೂಟದಲ್ಲಿ ವಿದ್ಯಾರ್ಥಿ ಮಲ್ಲೇಶ ಗುಂಡು ಎಸೆತದಲ್ಲಿ ಪ್ರಥಮ ಹಾಗೂ ಜಾವೆಲಿನ್ ಥ್ರೋದಲ್ಲಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾನೆ ಎಂದು ಮುಖ್ಯಗುರು ಶಿವಪುತ್ರ ಮುಕ್ರಂಬೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಸ್‌ಎಂ ಕೃಷ್ಣ ನಿಧನ | ಮೂರು ದಿನ ಶೋಕಾಚರಣೆ ಘೋಷಿಸಿದ ರಾಜ್ಯ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡ ಕುಟುಂಬದ ಅಂಧ ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶರಣಬಸವ ಚಿದ್ರೆ, ಹಳೆ ವಿದ್ಯಾರ್ಥಿ ಸಂಘದ ನಾಗೇಶ ಸ್ವಾಮಿ ಸೇರಿದಂತೆ ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...