ಎಸ್ ಆರ್‌ ಪಾಟೀಲ್, ಕೆ ಟಿ ಶ್ರೀಕಂಠೇಗೌಡರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರಿಗೆ ಪ್ರದಾನ ಮಾಡಿದರು.

ಎಸ್‌ ಆರ್‌ ಪಾಟೀಲ್‌ ಅವರಿಗೆ 2021ನೇ ಸಾಲಿನ ಮತ್ತು ಕೆ ಟಿ ಶ್ರೀಕಂಠೇಗೌಡ ಅವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಎಚ್.ಕೆ ಪಾಟೀಲ್ ಹಾಗೂ ಎನ್.ಎಸ್. ಬೋಸರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ. ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ. ನಾರಾಯಣಸ್ವಾಮಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...