ಶ್ರೀರಂಗಪಟ್ಟಣ | ರಾಂಪುರ ಹಾಲು ಉತ್ಪಾದಕರ ಸಂಘಕ್ಕೆ ನಾಮ ನಿರ್ದೇಶಕರಾಗಿ ಜಯಮ್ಮ ನೇಮಕ

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ನವೆಂಬರ್‌ 22ರಂದು ನಾಮ ನಿರ್ದೇಶನ ಮಾಡಲಾಗಿದ್ದು, ರಾಂಪುರ ಗ್ರಾಮದ ಜಯಮ್ಮ ನೀಲಕಂಠೇಗೌಡರನ್ನು ಸರ್ಕಾರದ ನಾಮ ನಿರ್ದೇಶಕರಾಗಿ ನೇಮಿಸಲಾಗಿದೆ.

ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 20ಎ ಉಪ ಪ್ರಕರಣ(ಬಿ)(1)ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ರಾಂಪುರ ಸಹಕಾರ ಸಂಘಕ್ಕೆ ಅಧಿಕಾರೇತರ ಸದಸ್ಯರನ್ನಾಗಿ ಜಯಮ್ಮ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿಸಿದೆ.‌

IMG 20241122 WA0049

ಈ ಹಿನ್ನೆಲೆಯಲ್ಲಿ ರಾಂಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಕಾರ್ಯಕಾರಿ ಮಂಡಲಿ ಸಭೆಯನ್ನು ನವೆಂಬರ್‌ 22 ರಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷೆ ಪವಿತ್ರ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಡ್ಯ | 65 ಮಂದಿ ಶ್ರಮಿಕ ನಿವಾಸಿಗಳಿಗೆ ಮನೆ ಹಕ್ಕುಪತ್ರ ವಿತರಿಸಲು ಕ್ರಮ

ಅಧ್ಯಕ್ಷೆ ಪವಿತ್ರ, ಕಾರ್ಯದರ್ಶಿ ಭಾರತಿ, ಉಪಾಧ್ಯಕ್ಷೆ ಮೀನಾಕ್ಷಿ, ಸದಸ್ಯೆಯರಾದ ಶ್ವೇತಾ, ದಿವ್ಯ, ಸರಸ್ವತಿ, ಗೌರಮ್ಮ, ವಸಂತ, ವರಲಕ್ಷ್ಮಿ, ಮಾದೇವಮ್ಮ ಎಲ್ಲರೂ ಸೇರಿ ನೂತನ ಸರ್ಕಾರದ ನಿರ್ದೇಶಕರಿಗೆ ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...