ಶ್ರೀರಂಗಪಟ್ಟಣ | ‘ನ್ಯಾಯ’ ಪ್ರತಿಯೊಬ್ಬ ನಾಗರಿಕನ ಹಕ್ಕು: ಡಾ. ರಂಗಸ್ವಾಮಿ ಡಿ

Date:

‘ನ್ಯಾಯ’ವು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದ್ದು, ಭಾರತದ ಯಾವುದೇ ಪ್ರಜೆಯು ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಪರಿಹಾರವನ್ನು ಪಡೆಯಬಹುದು ಎಂದು ಕರ್ನಾಟಕ ಕಾನೂನು ವಿಶ್ವ ವಿದ್ಯಾನಿಲಯ ಹುಬ್ಬಳ್ಳಿಯ ಸಹಾಯಕ ಪಾಧ್ಯಪಕ ಡಾ. ರಂಗಸ್ವಾಮಿ ಡಿ ತಿಳಿಸಿದರು.

ಶ್ರೀರಂಗಪಟ್ಟಣದ ಶಾರದಾ ವಿಲಾಸ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ರೋಟರಿ ಸಂಸ್ಥೆ, ಸಹಯೋಗದೊಂದಿಗೆ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್‌ನ ವಾರ್ಷಿಕ ವಿಶೇಷ ಶಿಬಿರದ ಎರಡೆನೇ ದಿನದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.

“ಪ್ರತಿಯೊಬ್ಬ ನಾಗರಿಕರೂ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಆಗ ಮಾತ್ರ ಸಾಂವಿಧಾನಿಕ ಹಕ್ಕುಗಳ ಸಂಪೂರ್ಣ ಅನುಷ್ಠಾನ ಸಾಧ್ಯ. ಯಾವುದೇ ವ್ಯಕ್ತಿ ಅನ್ಯಾಯಕ್ಕೆ ಒಳಗಾದಾಗ, ನ್ಯಾಯ ಪಡೆಯುವ ಹಕ್ಕಿನ ಪುಷ್ಟೀಕರಣಕ್ಕಾಗಿ ನಿರತವಾಗಿ ಶ್ರಮಿಸುತ್ತಿರುವ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವಾ ಆಯೋಗದ ಪ್ರಯೋಜನವನ್ನು ಪಡೆದುಕೊಳ್ಳಬೇಕು” ಎಂದು ಕರೆ ನೀಡಿ ಕಾನೂನಿನ ಸಾರ್ವಭೌಮತೆಯನ್ನು ಎತ್ತಿ ಹಿಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕಮದ ಮತ್ತೋರ್ವ ಅತಿಥಿ ಗಣಂಗೂರು ನಂಜೇಗೌಡ ಅವರು ಮಾತನಾಡಿ, ಶ್ರೀರಂಗಪಟ್ಟಣದ ಐತಿಹಾಸಿಕ ಹಿನ್ನೆಲೆ ಮತ್ತು ಈ ನೆಲದ ವಿಶಿಷ್ಟತೆಯನ್ನು ಸವಿವರವಾಗಿ ತಿಳಿಸಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಡಿ.1ರಂದು ಟಿಪ್ಪು ಸುಲ್ತಾನ್‌ ಜನ್ಮದಿನ: ಟಿಪ್ಪು ಸ್ಮಾರಕಕ್ಕೆ ರೈತ ಸಂಘದಿಂದ ಪುಷ್ಪ ನಮನ

ಮತ್ತೋರ್ವ ಅತಿಥಿ ವಿದ್ಯಾವರ್ಧಕ ಕಾನೂನು ಕಾಲೇಜಿನ ಅಧ್ಯಾಪಕ ಡಾ. ಕುಮಾರ್ ಅವರು ಮಾತನಾಡಿ, “ವಿಧ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಎನ್‌ಎಸ್‌ಎಸ್‌ನ ಪಾತ್ರ ಅಗಾಧ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀರಂಗಪಟ್ಟಣದ ರೋಟರಿ ಸಂಸ್ಥೆಯ ಅಧ್ಯಕ್ಷ ಡಾ.ರಾಘವೇಂದ್ರ, ಶಿಬಿರಾಧಿಕಾರಿ ಕು. ಸವಿತಾ ಎಚ್ ಎಂ, ಸಹಾಯಕ ಪಾಧ್ಯಪಕಿಯರಾದ ಪ್ರತಿಭಾ ಬಿ ಎಸ್ ಮತ್ತು ಮಂಜಳ ಹಾಗೂ ಗ್ರಾಮಸ್ಥರು, ಶಿಬಿರಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...