SSLC Result 2025 : ಕುಸಿದ ಫಲಿತಾಂಶ : 31ನೇ ಸ್ಥಾನಕ್ಕೇರಿದ ಬೀದರ್

Date:

2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಎರಡು ಸ್ಥಾನ ಮೇಲಕ್ಕೇರಿದೆ.

ಈ ಸಲದ ಫಲಿತಾಂಶದಲ್ಲಿ ರಾಜ್ಯದಲ್ಲಿ ಬೀದರ್‌ ಜಿಲ್ಲೆ 31ನೇ ಸ್ಥಾನ ಪಡೆದಿದೆ. ಕಳೆದ ವರ್ಷ 33ನೇ ಸ್ಥಾನದಲ್ಲಿತ್ತು. ಈ ವರ್ಷ ಎರಡು ಸ್ಥಾನ ಜಿಗಿದಿದೆ. 2023ನೇ ಸಾಲಿನಲ್ಲಿ ಬೀದರ್‌ ಜಿಲ್ಲೆ 34ನೇ ಸ್ಥಾನದಲ್ಲಿತ್ತು.

ಈ ಬಾರಿ ಪರೀಕ್ಷೆಗೆ ಒಟ್ಟು 23,754 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 12,650 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಜಿಲ್ಲೆಗೆ ಒಟ್ಟು ಶೇ 53.25 ಫಲಿತಾಂಶ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕ ಶಿಕ್ಷಣ ಇಲಾಖೆ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು. ಆದರೆ, ಒಟ್ಟಾರೆ ಫಲಿತಾಂಶ ಹೇಳಿಕೊಳ್ಳುವಂತಹ ರೀತಿಯಲ್ಲಿ ಬಂದಿಲ್ಲ.

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಬೀದರ್‌ ಮೂರನೇ ಸ್ಥಾನದಲ್ಲಿ. ವಿಜಯನಗರ 19ನೇ ಸ್ಥಾನದಲ್ಲಿದ್ದರೆ, ಕಲಬುರಗಿ ಜಿಲ್ಲೆ 35ನೇ ಕೊನೆಯ ಸ್ಥಾನದಲ್ಲಿದೆ.

ಈ ಸುದ್ದಿ ಓದಿದ್ದೀರಾ? BREAKING NEWS | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...