ರಾಮನಗರ | ರಾಜ್ಯಮಟ್ಟದ ಬಂಜಾರ ಕಥೆ, ಕಾವ್ಯ, ನಾಟಕ ರಚನಾ ಶಿಬಿರ: ಅರ್ಜಿ ಆಹ್ವಾನ

Date:

ರಾಜ್ಯಮಟ್ಟದ ಬಂಜಾರ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ವಸತಿ ಕಾರ್ಯಗಾರ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ರಾಜ್ಯ ಮಟ್ಟದ ವಸತಿ ಸಹಿತ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ಕಾರ್ಯಾಗಾರವನ್ನು ಅಕ್ಟೋಬರ್‌ ತಿಂಗಳ ಮೂರನೇ ವಾರದಲ್ಲಿ ರಾಮನಗರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅಧ್ಯಕ್ಷರಾದ ಡಾ. ಎ. ಆರ್. ಗೋವಿಂದಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, 20 ರಿಂದ 40 ವರ್ಷದೊಳಗಿನ ಬಂಜಾರ ಯುವಕ/ಯುವತಿಯರು ಪಾಲ್ಗೊಳ್ಳಬಹುದು. ಪ್ರತಿಶತ 10% ಬಂಜಾರೇತರರು ಭಾಗವಹಿಸಲು ಅವಕಾಶವಿದೆ. 50 ಮಂದಿ ಶಿಬಿರಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

ಅಕ್ಟೋಬರ್ 10ನೇ ತಾರೀಖಿನ ಒಳಗೆ, ಅಧ್ಯಕ್ಷರು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಜೆ.ಸಿ ರಸ್ತೆ ಬೆಂಗಳೂರು ಇವರಿಗೆ ತಲುಪುವಂತೆ ಸ್ವ-ಹಸ್ತಾಕ್ಷರದಲ್ಲಿ ಬರೆದು ಕಳುಹಿಸಬೇಕು.
ಹೆಚ್ಚಿನ ವಿವರಗಳಿಗೆ -080-29917745 ನಂಬರಿಗೆ
ಸಂಪರ್ಕಿಸಲು, ಈ ಶಿಬಿರವನ್ನು ಸದುಪಯೋಗ ಮಾಡಿಕೊಳ್ಳಲು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...