ಮುಸ್ಲಿಮರ ವಿರುದ್ಧ ಹೇಳಿಕೆ : ಮಣಿಕಂಠ ರಾಠೋಡ್‌ ಮೇಲೆ ಮತ್ತೊಂದು ಪ್ರಕರಣ ದಾಖಲು

Date:

ʼಮುಸ್ಲಿಂ ಸಮುದಾಯವನ್ನು ಬೇರು ಸಮೇತ ಕಿತ್ತೊಗೆಯಬೇಕು, ಲವ್‌ ಜಿಹಾದ್ ಆರೋಪಿಗಳನ್ನು ಮಟ್ಟ ಹಾಕಬೇಕುʼ ಎಂದು ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಫೇಸ್‌ಬುಕ್‌ ವಿಡಿಯೊ ಹೇಳಿಕೆ ವೈರಲ್ ಆಗಿರುವ ಬೆನ್ನಲ್ಲೇ ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಮಣಿಕಂಠ ರಾಠೋಡ ಅವರನ್ನು ಕೂಡಲೇ ಬಂಧಿಸಿ ಜೈಲಿಗೆ ಕಳುಹಿಸಬೇಕು ಮತ್ತು ಮುಸ್ಲಿಂ ಜನಾಂಗದ ರಕ್ಷಣೆ ಮಾಡಬೇಕೆಂದು ಆಗ್ರಹಿಸಿ ಶಹಾಬಾದ್ ಮುಸ್ಲಿಂ ಫೋರಂನ ಮಹಮ್ಮದ್ ಮಸ್ತಾನ್ ಅವರು ನಗರ ಪೋಲಿಸ್ ಠಾಣೆಯ ಪಿಐ ನಟರಾಜ ಲಾಡೆ ಅವರಿಗೆ ಮನವಿ ಪತ್ರ ಹಾಗೂ ದೂರು ನೀಡಿದರು. ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಶಹಾಬಾದ್‌ ತಾಲ್ಲೂಕಿನ ಮುಸ್ಲಿಂ ಫೋರಂನ ಅಬ್ದುಲ್ ಘನಿ ಸಾಬೀರ್, ಜಹೀರ್ ಅಹ್ಮದ್ ಪಟವೇಗಾರ, ಮಹ್ಮದ್ ಇಮ್ರಾನ್, ಅಜರ್ ಜುನೈದಿ, ಲಾಲ್ ಅಹ್ಮದ್, ಅಜೀಮ ಸಾಹೇಬ್, ಅಮ್ಜಾದ್ ಜಮಾದಾರ, ಮಹ್ಮದ್ ಜಾಕೀರ್, ಜಾವೀದ್ ಸೇರಿದಂತೆ‌ ಮತ್ತಿತರರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಕಲಬುರಗಿ | ವಿವಿಧ ಬೇಡಿಕೆ ಈಡೇರಿಕೆಗೆ ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ

ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ನಿಂದನೆ ಮಾಡಿರುವ ಆರೋಪದ ಮೇರೆಗೆ ಚಿತ್ತಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...