ಮದ್ದೂರು | ಬಣಗಳನ್ನು ಒಗ್ಗೂಡಿಸಿ ರೈತ ಸಂಘ ಬಲವರ್ಧನೆಗೊಳಿಸಿ: ಪಚ್ಚೆ ನಂಜುಂಡಸ್ವಾಮಿ

Date:

ಬಣಗಳನ್ನು ಒಗ್ಗೂಡಿಸಿ ರೈತ ಸಂಘವನ್ನು ಬಲವರ್ಧನೆಗೊಳಿಸಿ. ತಾತ್ವಿಕ ಭಿನ್ನಾಭಿಪ್ರಾಯದ ಕಾರಣದಿಂದ ಹಲವು ಬಣಗಳಾಗಿ ಹಂಚಿ ಹೋಗಿರುವ ರೈತ ಸಂಘಟನೆಯನ್ನು ಏಕೀಕರಣಗೊಳಿಸಿ, ಒಗ್ಗೂಡಿಸಿ ಒಂದೇ ಬ್ಯಾನರ್‌ನಡಿ ರೈತಪರ ಹೋರಾಟಗಳನ್ನು ಮಾಡಿ ರೈತರ ಹಿತ ಕಾಯೋಣ‌ ಎಂದು ಪಚ್ಚೆ ನಂಜುಂಡಸ್ವಾಮಿ ಹೇಳಿದರು.

ಮಂಡ್ಯ ಜಿಲ್ಲೆಯ ಮದ್ದೂರಿನ ಭಾರತಿನಗರದಲ್ಲಿ ನಡೆದ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

“ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಜ್ಯ ಮಟ್ಟದ ಏಕೀಕೃತ ಕರ್ನಾಟಕ ರಾಜ್ಯ ರೈತ ಸಂಘದ ಸಭೆಗೆ ಆಗಮಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದು, ಡಿಸೆಂಬರ್ 23ರ ರೈತ ದಿನಾಚರಣೆ ಹಾಗೂ ಪುಟ್ಟಣ್ಣಯ್ಯ ಹುಟ್ಟು ಹಬ್ಬದ ದಿನ ರಾಜ್ಯದ ಎಲ್ಲ ರೈತ ಸಂಘಟನೆಗಳ ಗುಂಪುಗಳನ್ನು ಒಗ್ಗೂಡಿಸಿ ಸಭೆ ನಡೆಸುವುದಾಗಿ ಹೇಳಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಭಾರತಿನಗರ ವೃತ್ತ ರೈತಸಂಘ ಕೂಡ ಏಕೀಕೃತ ರೈತ ಸಂಘದ ಭಾಗವಾಗುವ ಕುರಿತು ಸಭೆ ನಿರ್ಣಯ ಕೈಗೊಂಡಿತು.

ಇದನ್ನು ಓದಿದ್ದೀರಾ? ಮಂಡ್ಯ | ದಕ್ಷಿಣ ಭಾರತಕ್ಕೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು: ಅಭಿಗೌಡ

ಸಭೆಯಲ್ಲಿ ಹಿರಿಯ ರೈತ ಮುಖಂಡರಾದ ಯರಗನಹಳ್ಳಿ ರಾಮಕೃಷ್ಣ, ರಾಂಪುರ ಸೀತಾರಾಮು, ಮಂಡ್ಯದ ಮರಿಚನ್ನೇಗೌಡ, ಮೈಸೂರು ಜಿಲ್ಲಾ ರೈತ ಸಂಘದ ವಿದ್ಯಾ ಸಾಗರ್, ಕುರಿಕೆಂಪನದೊಡ್ಡಿ ರಾಮಲಿಂಗು, ಕ್ಯಾತಘಟ್ಟ ಬಿಳಿಗೌಡ, ಪಣ್ಣೆದೊಡ್ಡಿ ವೆಂಕಟೇಶ್, ಸೊಳ್ಳೆಪುರ ಸೊ ಶಿ ಪ್ರಕಾಶ್, ಪ್ರಭುಲಿಂಗು, ನ ಲಿ ಕೃಷ್ಣ ಸೇರಿ ಒಮ್ಮತದಿಂದ ಬೆಂಬಲ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...