ಬೀದರ್‌ | ದಲಿತ ರೈತರ ಜಮೀನು ತೆರವು ಖಂಡಿಸಿ ಅರಣ್ಯ ಇಲಾಖೆ ಕಚೇರಿ ಎದುರು ಮುಷ್ಕರ

Date:

ಬಡ ದಲಿತ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಕ್ರಮವನ್ನು ವಿರೋಧಿಸಿ ಜನವರಿ 3 ರಿಂದ ನಗರದ ಜಿಲ್ಲಾ ಅರಣ್ಯ ಇಲಾಖೆ ಕಚೇರಿ ಎದುರು ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ಜೈಭೀಮ ದಳದ ಅಧ್ಯಕ್ಷ ಮಾರುತಿ ಕಂಟಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ʼನಗರದ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮ ಖಂಡಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆʼ ಎಂದರು.

1978-79ರಿಂದ ದಲಿತ ಸಮುದಾಯದ ರೈತರು ಜಮೀನು ಉಳುಮೆ ಮಾಡುತ್ತಿದ್ದಾರೆ. ಸ್ವತಃ ಸರ್ಕಾರವೇ ಅವರಿಗೆ ಭೂಮಿ ಹಂಚಿಕೆ ಮಾಡಿದೆ. ಹೀಗಿರುವಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಏಕಾಏಕಿ ಒಕ್ಕಲೆಬ್ಬಿಸುತ್ತಿರುವುದು ಎಷ್ಟು ಸರಿ. ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಸಿ ಹೋಟೆಲ್‌, ರೇಸ್ಟೊರೆಂಟ್‌, ಶಾಲಾ-ಕಾಲೇಜು, ಶಾಪಿಂಗ್‌ ಮಾಲ್‌ ನಡೆಸುವ ಬಲಾಢ್ಯರ ವಿರುದ್ಧ ಯಾವುದೇ ಕ್ರಮ ಜರುಗಿಸಲು ಮುಂದಾಗುತ್ತಿಲ್ಲʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಚಲಿಸುತ್ತಿದ್ದ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು

ಪತ್ರಿಕಾಗೋಷ್ಠಿಯಲ್ಲಿ ಕೆಆರ್‌ಎಸ್ ಪಕ್ಷದ ಮುಖಂಡರಾದ ತುಕಾರಾಮ ಗೌರೆ, ಹಣಮಂತ ಮಟ್ಟೆ ಹಾಗೂ ಭೀಮ ಟೈಗರ್‌ ಸೇನೆಯ ಜಿಲ್ಲಾಧ್ಯಕ್ಷ ನರಸಿಂಗ್‌ ಸಾಮ್ರಾಟ್‌ ಹಾಗೂ ರತಿನ್‌ ಕಮಲ್, ಅಂಬೇಡ್ಕರ್‌ ಸಾಗರ್‌, ರಮೇಶ ಗೌಡ ಸಾಗರ್‌ ಸೇರಿದಂತೆ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...