ಹಾಸನ | ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ

Date:

ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯ ಮೃತದೇಹ ಹಾಸ್ಟೆಲ್‌ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಉದಯಗಿರಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ) ವಿದ್ಯಾರ್ಥಿ ವಿಕಾಸ್​ ಮೃತ ದುರ್ದೈವಿ. ಆತನ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಚನ್ನರಾಯಪಟ್ಟಣ ತಾಲೂಕಿನ ಬೆಳಗುಲಿ ಗ್ರಾಮದ ವಿಕಾಸ್, ಗುರುವಾರ ಕಾಲೇಜಿಗೆ ತೆರಳಿದ್ದವ, ಒಬ್ಬಲೇ ಹಾಸ್ಟೆಲ್‌ಗೆ ಮರಳಿ ಬಂದಿದ್ದ. ಸ್ನೆಹಿತರು ಹಾಸ್ಟೆಲ್‌ಗೆ ಬಂದು ನೋಡಿದಾಗ ವಿಕಾಸ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಮೃತನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಷಕರು ಮತ್ತು ಪೊಲೀಸರ ನಡುವೆ ವಾಬ್ದಾಡ ನಡೆದಿದೆ. ಮೃತನ ಸಂಬಂಧಿಗಳು ಹಾಸ್ಟೆಲ್‌ಗೆ ನುಗ್ಗಿ, ಪೀಠೋಪಕರಣ ಧ್ವಂಸಗೊಳಿಸಿದ್ದಾರೆ.

ಆಡಳಿತ ಮಂಡಳಿಯ ಮುಖ್ಯಸ್ಥರು ಬರುವವರೆಗೂ ಮೃತದೇಹ ತೆಗೆಯಲು ಬಿಡುವುದಿಲ್ಲವೆಂದು ಪೋಷಕರು ಪಟ್ಟು ಹಿಡಿದಿದ್ದಾರೆ. ಘಟನೆ ನಡೆದು ಮೂರು ಗಂಟೆಯಾದರೂ ಮಂಡಳಿಯ ಯಾರೊಬ್ಬರೂ ಬಂದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಷಕರನ್ನು ಸಮಾಧಾನಿಸಿರುವ ಪೊಲೀಸರು ವಿದ್ಯಾರ್ಥಿಯ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...