ಮೈಸೂರು | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬೆಂಬಲಿಸಿದ ವಿದ್ಯಾರ್ಥಿಗಳು; ಇದೇ ಅ.25 ರ ವಿಚಾರಗೋಷ್ಠಿ ಕುರಿತಾಗಿ ಪ್ರಚಾರ

Date:

ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ವಿದ್ಯಾರ್ಥಿಗಳು ಇದೇ ಅಕ್ಟೋಬರ್.25 ರಂದು ನಡೆಯುವ ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025: ಚಾರಿತ್ರಿಕ ಹಿನ್ನಲೆ, ಅನುಷ್ಠಾನದ ಸವಾಲುಗಳು ಮತ್ತು ನಮ್ಮ ಪಾತ್ರ’ ಕುರಿತಾಗಿ ನಡೆಯುವ ವಿಚಾರಗೋಷ್ಠಿ ಬೆಂಬಲಿಸಿ, ಪ್ರಚಾರ ನಡೆಸಿದರು.

ನಾಳೆ (ಶನಿವಾರ) ಸೆನೆಟ್ ಭವನದಲ್ಲಿ ಜಾಗೃತ ಕರ್ನಾಟಕ, ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಗಳ ಸಹಯೋಗದಲ್ಲಿ ನಡೆಯುತ್ತಿರುವ ಜಾಗೃತಿ ಸಮಾವೇಶವನ್ನು ಬೆಂಬಲಿಸಿ ಕರಪತ್ರ ಹಂಚಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಎಲ್ಲಾ ದುರ್ಬಲರನ್ನು ಗುರುತಿಸಿ ಸಾಂವಿಧಾನಿಕ ನೆರವನ್ನು ನೀಡಲು ಅತ್ಯಗತ್ಯ ಪ್ರಕ್ರಿಯೆಯಾಗಿದ್ದು, ಎಲ್ಲಾ ವಿದ್ಯಾರ್ಥಿಗಳೂ ಸಾಮಾಜಿಕ ನ್ಯಾಯದ ಪರವಾಗಿ ನಿಲ್ಲಲು ಬದ್ಧರಿದ್ದೇವೆ ಎಂದು ಘೋಷಣೆ ಕೂಗಿ ಪ್ರಚಾರ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರಿನಲ್ಲಿ ಅ.25 ರಂದು ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಚಾರಿತ್ರಿಕ ಹಿನ್ನಲೆ, ಅನುಷ್ಠಾನದ ಸವಾಲುಗಳು-ನಮ್ಮ ಪಾತ್ರ’ ವಿಚಾರಗೋಷ್ಠಿ

ಪ್ರಚಾರದಲ್ಲಿ ವಿದ್ಯಾರ್ಥಿಗಳಾದ ದೀಪ, ಅರ್ಚನಾ,ಕೃಷ್ಣಮೂರ್ತಿ ಗಣಿಗನೂರು,ಗೌತಮ್ ಶಾಕ್ಯ, ಸಂಶೋಧಕ ವಿದ್ಯಾರ್ಥಿಗಳಾದ
ಮಲ್ಲೇಶ್, ಮಹೇಶ್ ಮರಳ್ಳಿ, ಪ್ರದೀಪ್ ಮುಮ್ಮಡಿ, ವಿದ್ಯಾರ್ಥಿಗಳಾದ ಕೃಷ್ಣಮೂರ್ತಿ ಗಣಿಗನೂರು, ಗೌತಮ್ ಶಾಕ್ಯ, ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...