ಚುನಾವಣೆಯಲ್ಲಿ ಕೆ ಸುಧಾಕರ್‌ಗೆ ಬೆಂಬಲ; ನಗರಸಭೆಯ ಐವರು ಕಾಂಗ್ರೆಸ್‌ ಸದಸ್ಯರ ಉಚ್ಚಾಟನೆ

Date:

ವಿಧಾನಸಭಾ ಚುನಾವಣೆಯಲ್ಲಿ ಡಾ.ಕೆ ಸುಧಾಕರ್‌ ಅವರನ್ನು ಬೆಂಬಲಿಸಿದ ಆರೋಪದ ಮೇಲೆ ನಗರಸಭೆಯ ಐದು ಮಂದಿ ಕಾಂಗ್ರೆಸ್‌ ಸದಸ್ಯರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿದೆ.

ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಐದು ಮಂದಿ ಸದಸ್ಯರ ಸದಸ್ಯತ್ವ ರದ್ದುಪಡಿಸಿ, ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲು ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ. ರೆಹಮಾನ್‌ ಅವರು ಪಕ್ಷದ ಜಿಲ್ಲಾ ಅಧ್ಯಕ್ಷ ಕೆ ಎನ್ ಕೇಶವರೆಡ್ಡಿ ಅವರಿಗೆ ಸೂಚಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ 7ನೇ ವಾರ್ಡ್ ಸದಸ್ಯ ಸತೀಶ್, 13ನೇ ವಾರ್ಡ್‌ನ ನಿರ್ಮಲ ಪ್ರಭು, 15ನೇ ವಾರ್ಡ್‌ನ ಅಂಬರೀಷ್, 20ನೇ ವಾರ್ಡ್‌ನ ನರಸಿಂಹಮೂರ್ತಿ, 27ನೇ ವಾರ್ಡ್‌ನ ಎ.ನೇತ್ರಾವತಿ ಕಾಂಗ್ರೆಸ್‌ನಿಂದ ಉಚ್ಚಾಟಿತ ಸದಸ್ಯರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಸರ್ಕಾರದಲ್ಲಿ ಬಿಎಂಟಿಸಿ ಉಪಾಧ್ಯಕ್ಷರಾಗಿದ್ದ ನವೀನ್ ಕಿರಣ್ ಅವರ ತಾಯಿ ಹಾಗೂ 13ನೇ ವಾರ್ಡ್ ಸದಸ್ಯೆ ನಿರ್ಮಲ ಪ್ರಭು ಹಾಗೂ 7ನೇ ವಾರ್ಡ್‌ನ ಸತೀಶ್ ಸಹ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಕೆಲಸ ಮಾಡಿದ್ದರು.

ಕೆಪಿಸಿಸಿ ಸದಸ್ಯ ವಿನಯ್ ಎನ್.ಶ್ಯಾಮ್ ಅವರ ಬೆಂಬಲಿಗರಾಗಿದ್ದ ಅಂಬರೀಷ್, ನೇತ್ರಾವತಿ, ನರಸಿಂಹಮೂರ್ತಿ, ವಿನಯ್ ಶ್ಯಾಮ್ ಅವರಿಗೆ ಟಿಕೆಟ್ ದೊರೆಯದಿರುವುದಕ್ಕೆ ಅಸಮಾಧಾನಗೊಂಡು ಬಿಜೆಪಿ ಸೇರಿದ್ದರು. ವಿಧಾನಸಭೆ ಚುನಾವಣೆ ಸಮಯದಲ್ಲಿ ಈ ಸದಸ್ಯರ ಪಕ್ಷಾಂತರ ಚರ್ಚೆಗೆ ಕಾರಣವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...