ಸುರಪುರ | ಅಂಬೇಡ್ಕ‌ರ್‌ ಜಯಂತಿ; ಶಾಲಾ ಕಾಲೇಜುಗಳಲ್ಲಿ ಕಡ್ಡಾಯ ಆಚರಣೆಗೆ ಆಗ್ರಹ

Date:

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜಯಂತ್ಯುತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿವೆ.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ) ತಾಲೂಕು ಶಾಖೆ ಸುರಪುರ ವತಿಯಿಂದ ಪಟ್ಟಣದ ಗಾಂಧಿವೃತ್ತದಲ್ಲಿ ಪ್ರತಿಭಟನೆ ಮಾಡಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, “ಏ.14ರಂದು ಬಾಬಾ ಸಾಹೇಬರ ಜಯಂತಿಯನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಚರಿಸಲು ಕ್ರಮವಹಿಸಬೇಕು” ಎಂದರು. ಅಂದೇ ಎಲ್ಲಾ ಶಾಲಾ ಕಾಲೇಜು ಮಕ್ಕಳಿಗೆ ಬೇಸಿಗೆ ರಜೆ ಘೋಷಿಸುವಂತೆ ಆಗ್ರಹಿಸಿ ಗಾಂಧಿವೃತ್ತದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸುವುದರ ಮೂಲಕ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಸುರಪುರ | ಐತಿಹಾಸಿಕ ಸ್ಮಾರಕಗಳಲ್ಲಿ ಸ್ವಚ್ಛತೆ ಕಾಪಾಡಲು ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ

ಈ ವೇಳೆ ಮಾನಪ್ಪ ಕಟ್ಟಿಮನಿ, ಬಸವರಾಜ ದೊಡ್ಡಮನಿ ಶೆಳ್ಳಗಿ, ನಿಂಗಣ್ಣ ಗೋನಾಲ, ಅಪ್ಪಣ್ಣ ಗಾಯಕವಾಡ, ಮಾನಪ್ಪ ಶೆಳ್ಳಗಿ, ಶಿವಶಂಕರ ಹೆಚ್. ಹೊಸಮನಿ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...