ಜಿಬಿಎ ವ್ಯಾಪ್ತಿಯಲ್ಲಿ 14.27 ಲಕ್ಷ ಮನೆಗಳ ಸಮೀಕ್ಷೆ: ಆನ್‌ಲೈನ್‌ ಮೂಲಕವೂ ಪಾಲ್ಗೊಳ್ಳುವಂತೆ ಮನವಿ

Date:

ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಸಮೀಕ್ಷೆ ಪ್ರಾರಂಭದಿಂದ ಈವರೆಗೆ 14.27 ಲಕ್ಷ ಮನೆಗಳ ಸಮೀಕ್ಷೆ ನಡೆಸಲಾಗಿದೆ.

ಅಕ್ಟೋಬರ್‌ 14ರಂದು 5 ನಗರ ಪಾಲಿಕೆಗಳಲ್ಲಿ ರಾತ್ರಿ 08.15ರವರೆಗೆ 1,07,006 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಕಳೆದ 11 ದಿನಗಳಲ್ಲಿ ಜಿಬಿಎ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 14,27,759 ಮನೆಗಳ ಸಮೀಕ್ಷೆಯಾಗಿದೆ.

ನಗರ ಪಾಲಿಕೆವಾರು ಸಮೀಕ್ಷೆ ನಡೆಸಿದ ಒಟ್ಟು ಮನೆಗಳ ವಿವರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  1. ಕೇಂದ್ರ ನಗರ ಪಾಲಿಕೆ : 1,87,085
  2. ಪೂರ್ವ ನಗರ ಪಾಲಿಕೆ : 2,16,538
  3. ಉತ್ತರ ನಗರ ಪಾಲಿಕೆ : 3,47,416
  4. ದಕ್ಷಿಣ ನಗರ ಪಾಲಿಕೆ : 2,57,549
  5. ಪಶ್ಚಿಮ ನಗರ ಪಾಲಿಕೆ : 4,19,171

ಸಮೀಕ್ಷಾದಾರರು ನಿಮ್ಮ ಮನೆಗಳಿಗೆ ಬರುವ ವೇಳೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಹಕರಿಸಲು ಮತ್ತು ಭಾಗವಹಿಸಲು ಎಲ್ಲ ನಾಗರಿಕರಲ್ಲಿ ಜಿಬಿಎ ವಿನಂತಿಸಿದ್ದು, ನಾಗರಿಕರೂ ಕೂಡ ಸ್ವತಃ https://kscbcselfdeclaration.karnataka.gov.in/ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...