ತಾಳಿಕೋಟಿ | ಮಡಿವಾಳಮ್ಮ ನಾಡಗೌಡಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ: ಕಸಾಪದಿಂದ ಸನ್ಮಾನ

Date:

ಶೈಕ್ಷಣಿಕ ರಂಗದಲ್ಲಿ ಉತ್ತಮ ಕಾರ್ಯದ ಜತೆಗೆ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರತಿ ವರ್ಷವೂ ರಾಜ್ಯ ಸರ್ಕಾರ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗನೂರು ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಡಿವಾಳಮ್ಮ ನಾಡಗೌಡ ಅವರನ್ನು ಕಸಾಪ ಅಧ್ಯಕ್ಷರ ನೇತೃತ್ವದಲ್ಲಿ ಸ್ಥಳೀಯರು ಸನ್ಮಾನಿಸಿದರು.

ತಮ್ಮ ಶಾಲೆಯ ಮಕ್ಕಳು ರಾಜ್ಯಮಟ್ಟದವರೆಗೂ ಪ್ರತಿನಿಧಿಸುವಂತಹ ಛಲವನ್ನು ತುಂಬಿ ಶಾಲೆಯ ಕೀರ್ತಿಯನ್ನು ಹೆಚ್ಚಿಸುವಲ್ಲಿ ಶ್ರಮಿಸಿದ ಶಿಕ್ಷಕಿ ಮಡಿವಾಳಮ್ಮ ಅವರ ಸೇವಾ ವೃತ್ತಿಯನ್ನು ಪರಿಗಣಿಸಿ ಸೆಪ್ಟಂಬರ್‌ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತಮ ಶಿಕ್ಷಕಿಯ ಪ್ರಶಸ್ತಿಯನ್ನು ಪುರಸ್ಕರಿಸಿದ್ದರು.

ಕಸಾಪದಿಂದ ಸನ್ಮಾನ

ಮಡಿವಾಳಮ್ಮ ನಾಡಗೌಡ ಅವರು ಕಳೆದ ಹತ್ತು ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಶೈಕ್ಷಣಿಕ ರಂಗದ ಬುನಾದಿಯಾಗುವುದರ ಜತೆಗೆ ಮಕ್ಕಳಿಗೆ ಕಲಿಕಾ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ವಿವಿಧ ಕಲಾ ಸ್ಪರ್ಧೆಗಳು ಹಾಗೂ ಜತೆಗೆ ಶೈಕ್ಷಣಿಕವಾಗಿ ರಾಜ್ಯಮಟ್ಟದವರೆಗೂ ಮಕ್ಕಳನ್ನು ಪ್ರತಿನಿಧಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತಾಳಿಕೋಟೆ | ಭಾರೀ ಮಳೆ: ದೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಜಲಾವೃತ

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಹಾಸಿಮ್ ಪೀರ್ ವಾಲೆಕಾರ, ಅಂಬೇಡ್ಕರ್ ಸೇನೆ ತಾಳಿಕೋಟೆ ತಾಲೂಕು ಅಧ್ಯಕ್ಷ ಗೋಪಾಲ ಕಟ್ಟೀಮನಿ, ದಲಿತ ವಿದ್ಯಾರ್ಥಿ ಪರಿಷತ್ತಿನ ಗುರುಪ್ರಸಾದ್ ಬಿ ಜೆ ಸೇರಿದಂತೆ ಶಿಕ್ಷಕರಾದ ರಾಹುಲ ರಜಪೂತ, ಮಾಳಿಂಗರಾಯ ಮೇಗಲಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...