ಬೀದರ್‌ | ತಾಲ್ಲೂಕು ಮಟ್ಟದ ಕ್ರೀಡಾಕೂಟ ಆಯೋಜನೆ

Date:

ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಪುರುಷರಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ ಎಂದು ಸಂಯೋಜಕ ಲಕ್ಷ್ಮಣ್ ಮಚಕುರೆ ತಿಳಿಸಿದ್ದಾರೆ.

ಭಾರತ ಸರ್ಕಾರದ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ಯುವಕರ ಸಂಘ, ದಿಲೀಪ್ ಕುಮಾರ್ ಭಯ್ಯ ಶಿಕ್ಷಣ ಸಂಸ್ಥೆ ಇವರ ಸಹಯೋಗದಲ್ಲಿ ಜನವರಿ 28ರಂದು ಚಿಟಗುಪ್ಪ ತಾಲೂಕು ಮಟ್ಟದ ಕ್ರೀಡಾಕೂಟ ‌ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿಟಗುಪ್ಪ ಪಟ್ಟಣದ ಪಂಚಾಕ್ಷರಿ ಪ್ರೌಢ ಶಾಲೆ ಆವರಣದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದ್ದು, 15 ವರ್ಷದಿಂದ 29 ವಯಸ್ಸಿನ ಆಸಕ್ತ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುರುಷ ವಿಭಾಗದಲ್ಲಿ ವಾಲಿಬಾಲ್, ವೇಟ್ ಲಿಫ್ಟಿಂಗ್, ಬ್ಯಾಡ್ಮಿಂಟನ್ ಹಾಗೂ ಮಹಿಳಾ ವಿಭಾಗದಲ್ಲಿ ಖೋ ಖೋ, ಸ್ಲೋ ಸೈಕಲಿಂಗ್, 100 ಮೀಟರ್ ಓಟ ಸ್ಫರ್ಧೆ ಆಯೋಜಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಲಕ್ಷ್ಮಣ್ ಪಿ.ಮಚಕುರೆ ಅವರನ್ನು ಸಂಪರ್ಕಿಸಬಹುದು- 9535230350

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...