ಧಾರವಾಡ ಜಿಲ್ಲಾ ಕೋರ್ಟ್‌ ಸಂಕೀರ್ಣಗಳಲ್ಲಿ ಸ್ವಚ್ಚತಾ ಕಾರ್ಯಕ್ಕೆ ಟೆಂಡರ್‌: ಏಜನ್ಸಿಗಳಿಂದ ಅರ್ಜಿ ಆಹ್ವಾನ

Date:

ಧಾರವಾಡ ಜಿಲ್ಲಾ ಕೋರ್ಟ್‌ ಸಂಕೀರ್ಣ ಸೇರಿದಂತೆ ಕುಂದಗೋಳ, ಕಲಘಟಗಿ, ನವಲಗುಂದ ನ್ಯಾಯಾಲಯ ಸಂಕೀರ್ಣಗಳಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವುದಕ್ಕಾಗಿ ಮಾನವ ಸಂಪನ್ಮೂಲ ಒದಗಿಸಲು, ಮಾನವ ಸಂಪನ್ಮೂಲ ಏಜನ್ಸಿಗಳಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ.

ಸೀಲ್ ಬಂದ್‌ ಮಾಡಿದ ಟೆಂಡರ್‌ ಅರ್ಜಿಗಳನ್ನು ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆಗಸ್ಟ್ 05ರ ಸಂಜೆ 5:30ರ ಒಳಗಾಗಿ ಸಲ್ಲಿಸಬೇಕು. ಟೆಂಡರ್‌ ಅರ್ಜಿಗಳನ್ನು ಆಗಸ್ಟ್ 07ರ ಸಂಜೆ 5.30ಕ್ಕೆ ಜಿಲ್ಲಾ ನ್ಯಾಯಾಧೀಶರ ಕಚೇರಿಯಲ್ಲಿ ತೆರೆಯಲಾಗುವುದು ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಸೂಕ್ಷ್ಮ ಓದು ಇದೆಯೇ ಹೊರತು ಸಭ್ಯ ಅಸಭ್ಯ ಓದು ಎಂಬುದು ಇರಲು ಸಾಧ್ಯವೇ ಇಲ್ಲ – ಸಾಹಿತಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚಿನ ಮಾಹಿತಿಗಾಗಿ http://dharwad.dcourts.gov.in/notice-category/tenders/ ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...