ಚಾಮರಾಜನಗರ | ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಅಭ್ಯರ್ಥಿ ಕಾರಿಗೆ ಬೆಂಕಿ

Date:

ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದ ಹನೂರು ವಿಧಾನಸಭಾ ಕ್ಷೇತ್ರದ ತೆಳ್ಳನೂರು ಗ್ರಾಮದ ಮುಖಂಡನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ದ್ವೇಷ ರಾಜಕಾರಣ ಆರಂಭವಾಗಿದ್ದು, ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಬೆಳಗಾಗುವುದರೊಳಗೆ ಸುಟ್ಟು ಭಸ್ಮವಾಗಿದೆ. ಇದು ರಾಜಕೀಯ ದ್ವೇಷದಿಂದ ನಡೆಸಿರುವ ಕೃತ್ಯ ಎಂಬ ಆರೋಪ ಕೇಳಿ ಬಂದಿದೆ.

ಘಟನಾ ಸ್ಥಳಕ್ಕೆ ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ಭೇಟಿ ನೀಡಿದ್ದು, ಕಾರಿಗೆ ಬೆಂಕಿ ಹಚ್ಚಿರುವ ಕೃತ್ಯವನ್ನು ಕಂಡು ನೊಂದ ಅವರು ಕಣ್ಣೀರು ಹಾಕಿದ್ದಾರೆ. ಏಪ್ರಿಲ್‌ 22ರ ರಾತ್ರಿ ಕಿಡಿಗೇಡಿಗಳು ಕಾರಿಗೆ ಬೆಂಕಿ ಹಚ್ಚಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ : ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...