‌ಈ ವಾರದ ತೆರೆಗೆ ಬಹುನಿರೀಕ್ಷಿತ ‘ಬ್ರ್ಯಾಟ್’

Date:

ಡಾಲ್ಫಿನ್‌ ಎಂಟರ್ಟೈನ್‌ಮೆಂಟ್‌ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼಬ್ರ್ಯಾಟ್ʼ ಚಿತ್ರ ಈ ವಾರ ಅಕ್ಟೋಬರ್ 31ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ.

ಯಶಸ್ವಿ ʼಕೌಸಲ್ಯ ಸುಪ್ರಜಾ ರಾಮʼ ಚಿತ್ರದ ನಂತರ ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್‌ನಲ್ಲಿ ಮೂಡಿಬಂದಿರುವ ʼಬ್ರ್ಯಾಟ್ʼ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದುಮಾಡುತ್ತಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಜನರ ಮನಗೆದ್ದಿದೆ. ಟೀಸರ್ ಹಾಗೂ ಟ್ರೇಲರ್‌ಗೂ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಕೃಷ್ಣ ಅವರ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರದಲ್ಲಿದ್ದಾರೆ.

“ಫಸ್ಟ್ ರ‍್ಯಾಂಕ್‌ ರಾಜುʼ ಚಿತ್ರದ ನಂತರ ಮಂಜುನಾಥ್ ವಿ ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಮನಿಶಾ ಕಂದಕೂರ್ ನಟಿಸಿದ್ದಾರೆ. ಅಚ್ಯುತಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ಚಿತ್ರದ ತಾರಾ ಬಳಗದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಧ್ಯಾರ್ಥಿಗಳು ಕ್ರೀಡೆ ಮತ್ತು ಓದಿನ ಜೊತೆಗೆ ಜಗಳವಾಡಿ: ಕೊತ್ತೂರು ಮಂಜುನಾಥ್

ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣ, ಗಿರಿ ಮಹೇಶ್ ಸಂಕಲನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ʼಬ್ರ್ಯಾಟ್ʼ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...