ತುಮಕೂರು | 1,000 ರೂ. ನೀಡದ್ದಕ್ಕೆ ತಂದೆಯನ್ನೇ ಕೊಂದ ಮಗ

Date:

ಹಣ ಕೊಡದಿದ್ದಕ್ಕೆ ಮಗನೊಬ್ಬ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಧಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. 65 ವರ್ಷದ ರೇಣುಕಯ್ಯ ಕೊಲೆಯಾದ ವ್ಯಕ್ತಿ.

ಆರೋಪಿ ರಮೇಶ್‌, ತನ್ನ ತಂದೆಯ ಬಳಿ 1,000 ರೂ. ಕೊಡುವಂತೆ ಕೇಳಿದ್ದಾನೆ. ಹಣಕೊಡಲು ತಂದೆ ರೇಣುಕಯ್ಯ ನಿರಾಕರಿಸಿದ್ದಾರೆ. ಇದರಿಂದ ಉದ್ರಿಕ್ತಗೊಂಡ ರಮೇಶ್ ಮಚ್ಚಿನಿಂದ ತಂದೆಯ ಮೇಲೆ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿದ್ದರಿಂದ ರೇಣುಕಯ್ಯ, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧಿಸಿ ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...