ಕಲಬುರಗಿ | ಭೀಮಾನದಿಯಲ್ಲಿ ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ನೀರುಪಾಲು

Date:

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಸಾವನಪ್ಪಿದ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದ ಬಳಿ ಗುರುವಾರ ನಡೆದಿದೆ.

ಭೂಮಿಕಾ ದೊಡಮನಿ (8), ಶ್ರಾವಣಿ ನಾಟಿಕಾರ (11) ಮೃತ ಬಾಲಕಿಯರು ಎಂದು ಗುರುತಿಸಲಾಗಿದೆ.

ಗುರುವಾರ ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ತೆರಳಿ, ಬಟ್ಟೆ ತೊಳೆದ ಬಳಿಕ ಈಜಾಡಲು ಮುಂದಾಗಿದ್ದರು. ಈ ವೇಳೆ ನದಿ ನೀರಿನ ರಭಸಕ್ಕೆ ಭೂಮಿಕಾ ದೊಡ್ಡಮನಿ ಎಂಬ ಬಾಲಕಿ ನೀರಿನಲ್ಲಿ ಮುಳುಗುವ ವೇಳೆ ಅವಳನ್ನು ರಕ್ಷಿಸಲು ಶ್ರಾವಣಿ‌ ಮುಂದಾಗಿದ್ದಳು. ಆದರೆ, ನೀರಿನ ರಭಸಕ್ಕೆ ಇಬ್ಬರು ಬಾಲಕಿಯರು ಕೊಚ್ಚಿ ಹೋಗಿದ್ದಾರೆʼ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳಕ್ಕೆ ಅಫಜಲಪುರ ಠಾಣೆಯ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಶ್ರಾವಣಿ ಮೃತದೇಹ ತೆಗೆಯಲಾಗಿದ್ದು, ಇನ್ನೋರ್ವ ಬಾಲಕಿಯ ಶವಕ್ಕಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼಸೀತಾಫಲʼ ಹಣ್ಣಿಗೆ ಭಾರಿ ಬೇಡಿಕೆ; ಬೇಕಿದೆ ಸೂಕ್ತ ಮಾರುಕಟ್ಟೆ

ಈ ಸಂಬಂಧ ಅಫಜಲಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...